ತಿರುಪತಿ ಭಕ್ತಾದಿಗಳಿಗೆ ಬಿಗ್ ಶಾಕ್, ಲಡ್ಡು ಪ್ರಸಾದಕ್ಕೆ ಬಳಸಿದ್ದು ನಕಲಿ ತುಪ್ಪ!-PRIME TV
ತಿರುಪತಿ :ವಿಶ್ವಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ಕೆಲ ತಿಂಗಳ ಹಿಂದೆ ಹುಟ್ಟಿಕೊಂಡಿದ್ದ ಲಡ್ಡು ವಿವಾದವು ಭಕ್ತಾದಿಗಳನ್ನು ಬೆಚ್ಚಿಬೀಳಿಸಿತ್ತು. ಈ ಲಡ್ಡು ತಯಾರಿಕೆಗೆ ಕಲಬೆರಕೆ ವಸ್ತುಗಳನ್ನು ಬಳಸುತ್ತಿದ್ದ ಆರೋಪವೂ ಕೇಳಿಬಂದಿತ್ತು. ಇದೀಗ ಟಿಟಿಡಿ ಲಡ್ಡು ತುಪ್ಪ ಕಲಬೆರಕೆ ಪ್ರಕರಣದಲ್ಲಿ ದೆಹಲಿ ಮೂಲದ ವ್ಯಾಪಾರಿ ಅಜಯ್…
