ದೆಹಲಿ: ATCಯಲ್ಲಿ ತಾಂತ್ರಿಕ ದೋಷ; 100ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ-PRIME TV
ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ. ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ…
