Author: PrimeTV News

ಕರ್ನಾಟಕದ ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿ-PRIME TV

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆ, ರಾಜ್ಯದ ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಈ ಕೆಳಕಂಡಂತೆ ಸಲಹೆಗಳನ್ನು ನೀಡಲಾಗಿದೆ.…

ನ.23ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ-PRIME TV

ಪುತ್ತೂರು: ಇತಿಹಾಸ ಪ್ರಸಿದ್ದಿ ಪಡೆದ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಯಾತ್ರಿನಿವಾಸ ಮತ್ತು ಅನ್ನಛತ್ರದ ನಿರ್ಮಾಣದ ಯೋಜನೆಗೆ ನ.23ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ…

ಜಿ.ಎಲ್ ಕರಿಮಣಿ ಮೇಳ : ಇನ್ನು ಕೇವಲ 4 ದಿನ ಮಾತ್ರ : ಇನ್ಯಾಕೆ ತಡ ಇಂದೇ ಭೇಟಿ ನೀಡಿ-PRIME TV

ಪುತ್ತೂರು: ಅನಾದಿಕಾಲದಿಂದಲೂ ‘ಕರಿಮಣಿ’ ಹೆಣ್ಣಿನ ಮನಸಿಗೂ–ಘನತೆಗೂ ಹಾಗೂ ಗಂಡನ ಆಯಸ್ಸು–ಶ್ರೇಯಸ್ಸು–ಆರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಕರಿಮಣಿ ಸರ. ಇಷ್ಟೊಂದು ಪ್ರಾಮುಖ್ಯತೆ ಪಡೆದಿರುವ ಕರಿಮಣಿಯನ್ನು ಸುಮಂಗಲಿಯರು…

ಬೆನಿಫಿಟ್ ಸ್ಕೀಮ್ ಮೂಲಕ ಸಾರ್ವಜನಿಕರಿಂದ ಹಣ ವಂಚಿಸಿದ ಆರೋಪಿಗಳಿಗೆ ನ್ಯಾಯಾಲಯದಿಂದ ಶಿಕ್ಷೆ-PRIME TV

ಸುಳ್ಯ: ಸುಳ್ಯತಾಲೂಕಿನ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಶ್ರೀ ತತ್ವಮಸಿ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಶ್ರೀ ತತ್ವಮಸಿ ಎಂಟರ್ಪ್ರೈಸಸ್ (ರಿ.) ಎಂಬ ಹೆಸರಿನಲ್ಲಿ ‘ಬೆನಿಫಿಟ್ ಸ್ಕೀಮ್’ ಆರಂಭಿಸಿ, ಏಜೆಂಟ್‌ಗಳ ಮೂಲಕ ಸಾರ್ವಜನಿಕರಿಂದ ಕಂತುಗಳ ರೂಪದಲ್ಲಿ ಹಣ ಸಂಗ್ರಹಿಸಿ ವಂಚನೆ…

ನ.23ರಂದು ಮೈಸೂರಲ್ಲಿ ‘ಒಡಿಸ್ಸಿ ನೃತ್ಯೋತ್ಸವ’ ಆಯೋಜನೆ: ನಾಡಿನ ‘ಶ್ರೇಷ್ಟ ನೃತ್ಯಕಲಾವಿದ’ರು ಭಾಗಿ –PRIME TV

ಮೈಸೂರು: ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್‌ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ…

ಬೆಳೆ ಪರಿಹಾರ: ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ-PRIME TV

ಬೆಂಗಳೂರು : ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು…

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿಗೆ ಚಾಲನೆ: ಪ್ರಧಾನಿ ಮೋದಿ ₹18,000 ಕೋಟಿ ಬಿಡುಗಡೆ-PRIME TV

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತನ್ನು ದೇಶದ ರೈತರಿಗೆ ಬಿಡುಗಡೆ ಮಾಡಿದ್ದಾರೆ. ಈ ಹಂತದಲ್ಲಿ ರಾಷ್ಟ್ರದ 9 ಕೋಟಿ ರೈತರಿಗೆ ಒಟ್ಟು ₹18,000 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಅನ್ನದಾತರ ಆರ್ಥಿಕ…

ಬೆಂಗಳೂರಲ್ಲಿ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು 65 ವರ್ಷದ ವೃದ್ಧ ಸಾವು!–PRIME TV

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಮಡಿವಾಳದ ಬಸ್ ನಿಲ್ದಾಣದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು, ಇಂದು ಬೆಳಿಗ್ಗೆ ಮಡಿವಾಳದ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್…

ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಪೊಲೀಸರ ವಶಕ್ಕೆ-PRIME TV

ಪುತ್ತೂರು: ಕೆಮ್ಮಿಂಜೆ ಗ್ರಾಮದಲ್ಲಿರುವ ಮುಕ್ರಂಪಾಡಿ ಕಮ್ಮಾಡಿ ಪ್ರದೇಶದ ಬಾಡಿಗೆ ಕೋಣೆಯಲ್ಲಿ ನಿಷೇಧಿತ ಮದ್ದಾದ MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ 15.11.2025ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಕ್ರಮ ಮಾದಕ ವಸ್ತು…

ಮಹಿಷಾಸುರ ಪಾತ್ರ ನಿರ್ವಹಿಸಿದ್ದ ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನ-PRIME TV

ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಬಣ್ಣದ ಮನೆಯಲ್ಲೇ ಹೃದಯಾಘಾತದಿಂದ ಕುಸಿದು ನಿಧನ ಹೊಂದಿದ ಘಟನೆ ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ನಡೆದಿದೆ. 2ನೇ ಮೇಳದ ಪ್ರತಿಭಾನ್ವಿತ…