ಯುಟ್ಯೂಬರ್ ಸಮೀರ್ ವಿರುದ್ಧದ ಎಫ್‌ಐಆರ್; ವಿಚಾರಣಾ ಪೀಠದ ಕುರಿತು ಸ್ಪಷ್ಟನೆ ಕೇಳಿದ ಹೈಕೋರ್ಟ್ –Prime Tv
ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ ಪರೋಕ್ಷವಾಗಿ ಆರೋಪಗಳನ್ನು ಮಾಡಿ ತನ್ನ ಯೂಟ್ಯೂಬ್ ಚಾನಲ್ನಲ್ಲಿ ವಿಡಿಯೋ ಪ್ರಸಾರ ಮಾಡಿದ ಪ್ರಕರಣ ಸಂಬಂಧ ಎಂ. ಡಿ. ಸಮೀರ್ ವಿರುದ್ಧ ಬಳ್ಳಾರಿಯ…
