Author: PrimeTV News

ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಪೂರ್ವ ಭಾವಿ ಸಭೆ : ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್-PRIME TV

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ…

ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯ ಬಂಧನ-PRIME TV

ಮಂಗಳೂರು : ಡಿ 01.12.2006 ರಂದು ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದು ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಡ್ಡೂರು ಲತೀಫ್ ಹಾಗೂ…

ಸಣ್ಣ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ ನಿಯಮವನ್ನ, ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್‌ ನಿರ್ದೇಶನ…!-PRIME TV

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ…

ಅಂಗನವಾಡಿ ಕಾರ್ಯಕರ್ತೆಯರು–ಸಹಾಯಕಿಯರ ಗೌರವಧನಕ್ಕೆ ಇನ್ನೂ ₹1000 ಹೆಚ್ಚಳ ಸಾಧ್ಯತೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್-PRIME TV

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸರ್ಕಾರವು ಹಿಂದಿನ ಬಜೆಟ್‌ನಲ್ಲಿ ₹1000 ಗೌರವಧನವನ್ನು ಹೆಚ್ಚಿಸಿದ ಹಿನ್ನೆಲೆ, ಮುಂದಿನ ಬಜೆಟ್‌ನಲ್ಲಿ ಮತ್ತೊಂದು ₹1000 ಹೆಚ್ಚಿಸುವ ಸಾಧ್ಯತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚಿಸಿದ್ದಾರೆ. Chief Minister Siddaramayya ಅವರೊಂದಿಗೆ…

ಕನ್ನಡ ಪ್ರಾಧಿಕಾರದ ಅಧ್ಯಕ್ಷನಿಂದ ಯಕ್ಷಗಾನ ಕಲಾವಿದರಿಗೆ ಅವಮಾನ ವಿಚಾರ-PRIME TV

ಬೆಂಗಳೂರು/ಕರಾವಳಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಲಿಮಳೆ ಅವರು ಯಕ್ಷಗಾನ ಕಲಾವಿದರನ್ನು ಕುರಿತು ಮಾಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಯಕ್ಷಗಾನ ಕಲಾವಿದರನ್ನು ಸಲಿಂಗಕಾಮಿಗಳು ಎಂದು ಉಲ್ಲೇಖಿಸಿರುವುದಾಗಿ ಆರೋಪ ಹೊರಬಿದ್ದಿದ್ದು, ಕರಾವಳಿ ಭಾಗದಲ್ಲಿ ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಯಕ್ಷಗಾನ…

ಬೆಂಗಳೂರಲ್ಲಿ ‘RBI ಅಧಿಕಾರಿ’ಗಳ ಸೋಗಿನಲ್ಲಿ ‘ATM ವಾಹನ’ ಅಡ್ಡಗಟ್ಟಿ 7.11 ಕೋಟಿ ದರೋಡೆ -PRIME TV

ಬೆಂಗಳೂರು: ನಗರದಲ್ಲಿ ಆರ್ ಬಿ ಐ ಅಧಿಕಾರಿಗಳು ಎಂಬುದಾಗಿ ಹೇಳಿಕೊಂಡು ಎಟಿಎಂಗೆ ಹಣ ತುಂಬೋದಕ್ಕೆ ತೆರಳುತ್ತಿದ್ದಂತ ವಾಹನ ಅಡ್ಡಗಟ್ಟಿ ಬರೋಬ್ಬರಿ 7.11 ಕೋಟಿ ಹಣವನ್ನು ದೋಚಿಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಬೆಂಗಳೂರಿನ ಕೇಂದ್ರ ಭಾಗದಲ್ಲಿರುವಂತ ಜಯದೇವ ಡೈರಿ…

ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯ ವಿರುದ್ಧ ಇಂದು ಬೃಹತ್ ಪ್ರತಿಭಟನೆ-PRIME TV

ಕಡಬ: ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಇಂದು (ಗುರುವಾರ, 20-11-2025) ಬೆಳಿಗ್ಗೆ 10.30ಕ್ಕೆ ಪಿಎಚ್‌ಸಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯನ್ನು ಕಡಬ ತಾಲೂಕು ಅಭಿವೃದ್ಧಿ, ರೈತ–ಕೃಷಿ ಕಾರ್ಮಿಕರ ಹೋರಾಟ…

ವಿಪರೀತ ಚಳಿ ಸಹಿಸಲಾಗದೇ ಜನರೇಟರ್ ಒಳಗೆ ಹೋದ ವೃದ್ಧ `ಕರೆಂಟ್ ಶಾಕ್’ ನಿಂದ ಸಾವು…!-PRIME TV

ಅನಂತಪುರ : ವಿಪರೀತ ಚಳಿಯನ್ನು ಸಹಿಸಲಾಗದೆ ವೃದ್ಧರೊಬ್ಬರು ರಸ್ತೆ ಬದಿಯಲ್ಲಿದ್ದ ಜನರೇಟರ್ ಒಳಗೆ ಹೋಗಿದ್ದು, ಈ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಒಳಗೆ ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಪಟ್ಟಣದಲ್ಲಿ ನಡೆದ ಈ ಘಟನೆ ಒಂಬತ್ತು ದಿನಗಳ ನಂತರ ಬೆಳಕಿಗೆ ಬಂದಿದೆ.…

ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ‘ಅನ್ಮೋಲ್ ಬಿಷ್ಣೋಯ್’ ನನ್ನ ಭಾರತಕ್ಕೆ ಕರೆತಂದ NIA …!-PRIME TV

ದೆಹಲಿ: ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ‘ಅನ್ಮೋಲ್ ಬಿಷ್ಣೋಯ್’ ನನ್ನ ಅಮೆರಿಕದಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದ್ದು, ಇದೀಗ ಭಾರತಕ್ಕೆ ಕರೆ ತರಲಾಗಿದೆ. ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯ ಆರೋಪಿ…

‘ಭಾರತ ನನ್ನ ತಾಯಿಯ ಜೀವ ಉಳಿಸಿದೆ, ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು’: ಶೇಖ್ ಹಸೀನಾ ಪುತ್ರ ಸಜೀಬ್ ವಾಜೀದ್ ಜಾಯ್-PRIME TV

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರ ಮಾಡುವಂತೆ ಅಲ್ಲಿನ ಸರ್ಕಾರ ಭಾರತಕ್ಕೆ ಮಾಡಿರುವ ಒತ್ತಾಯವನ್ನು ಹಸೀನಾ ಅವರ ಪುತ್ರ ಕಟುವಾಗಿ ಟೀಕಿಸಿದ್ದಾರೆ. ತಮ್ಮ ತಾಯಿಯ ವಿರುದ್ಧದ ಕಾನೂನು ಕ್ರಮಗಳನ್ನು ತಳ್ಳಿಹಾಕಿರುವ ಅವರು, ಗಡಿಯಾಚೆಯಿಂದ ಹೆಚ್ಚುತ್ತಿರುವ ಭಯೋತ್ಪಾದನಾ ಬೆದರಿಕೆಯ ಬಗ್ಗೆ…