Author: PrimeTV News

ಮೊಯ್ದಿನ್ ಬಾವಾ ವಾಟ್ರ್ಯಾಪ್ ಹ್ಯಾಕ್: ಕಾಂಟಾಕ್ಟ್ ಲಿಸ್ಟ್‌ ನಲ್ಲಿರುವವರಿಂದ ಹಣ ಕೇಳಿದ ಹ್ಯಾಕರ್ಸ್-PRIME TV

ಮಾಜಿ ಶಾಸಕ ಮೊಯ್ದಿನ್ ಬಾವಾರ ಅವರ ವಾಟ್ರ್ಯಾಪ್ ಅನ್ನು ಹ್ಯಾಕರ್ನ್ ಹ್ಯಾಕ್ ಮಾಡಿ, ಹಲವಾರು ಮಂದಿಗೆ ಹಣಕ್ಕೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಂದು ಮಧ್ಯಾಹ್ನದಿಂದ ಬಾವಾ ಅವರ ವಾಟ್ರ್ಯಾಪ್ ಹ್ಯಾಕ್ ಮಾಡಿರುವ ಹ್ಯಾಕರ್ಸ್ ಅವರ ನಂಬರ್‌ನಿಂದಲೇ ಪತ್ರಕರ್ತರು, ಪೊಲೀಸರು, ಸೇರಿ…

ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳು ಸಾವು ಪ್ರಕರಣ: ಸುತ್ತಮುತ್ತಲ ಗ್ರಾಮಗಳಿಗೂ ‘ಗಳಲೆ ರೋಗ’ ಹರಡುವ ಭೀತಿ: ಕಟ್ಟೆಚ್ಚರಕ್ಕೆ ಸೂಚಿಸಿದ ಅರಣ್ಯ ಇಲಾಖೆ-PRIME TV

ಬೆಳಗಾವಿ: ಬೆಳಗಾವಿ ಜಿಲ್ಲೆಯ ಭೂತರಾಯನಹಟ್ಟಿ ಗ್ರಾಮದ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಗಳಲೆ ರೋಗಗಿಂದ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಪಶುಪಾಲನಾ ಇಲಾಖೆಗೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ರೋಗ ಕಾರಣವಗಿದೆ. ಮೃಗಾಲಯದಲ್ಲಿದ್ದ 38…

ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಲ್ಲಡ್ಕ-PRIME TV

ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಮೋನಪ್ಪ ದೇವಸ್ಯ, ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ…

ದೆಹಲಿ ಬಾಂಬ್ ಸ್ಫೋಟ: ಶಂಕಿತ ಉಗ್ರರ ಸಂಬಂಧದ ಹಿನ್ನೆಲೆ ಅಲ್-ಫಲಾಹ್ ವಿಶ್ವವಿದ್ಯಾಲಯ ಸೇರಿ 25 ಕಡೆ ಇಡಿ ದಾಳಿ-PRIME TV

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ 12 ಮಂದಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಮತ್ತಷ್ಟು ತೀವ್ರಗೊಳಿಸಿದೆ. ಈ ಸಂಬಂಧ ಬಂಧಿತರಾದ ಶಂಕಿತ ಉಗ್ರರ ಹಣಕಾಸಿನ ವ್ಯವಹಾರಗಳಿಗೆ ಸಂಬಂಧ ಹೊಂದಿರುವ ಅಲ್–ಫಲಾಹ್ ವಿಶ್ವವಿದ್ಯಾಲಯ ಸೇರಿ ಒಟ್ಟು…

ದೇಶದ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನ ಜಯಶ್ರೀ ಉಳ್ಳಾಲ್ ಅಗ್ರಸ್ಥಾನಕ್ಕೇರಿದ ಕನ್ನಡತಿ…!-PRIME TV

ಮಂಗಳೂರು: ಹುರುನ್ ರಿಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ಪ್ರಕಾರ, ದೇಶದ Top-10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್‌ ಲೀಡರ್ ಜಯಶ್ರೀ ಉಳ್ಳಾಲ್ ಮೊದಲ ಸ್ಥಾನ ಪಡೆದಿದ್ದಾರೆ. ಅವರು ಹೊಂದಿರುವ ಒಟ್ಟು ಸಂಪತ್ತು ₹50,070 ಕೋಟಿ,…

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ, 30ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ-PRIME TV

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಮೂವರನ್ನು ಬಂಧಿಸಿರುವ ಘಟನೆ ನ .15ರಂದು ಸಂಜೆ 5 ಗಂಟೆಯ ವೇಳೆ ಮೂಡಬಿದ್ರೆ ತಾಲೂಕು ಹೊಸ್ಮರು-ನೆಲ್ಲಿಕಾರು ಪ್ರದೇಶದಲ್ಲಿ ನಡೆದಿದೆ ಖಚಿತ ಮಾಹಿತಿಯ ಆಧಾರದ ಮೇಲೆ ನಡೆದ ಕಾರ್ಯಾಚರಣೆಯಲ್ಲಿ ಟಾಟಾ ಏಸ್ ಕಂಟೇನರ್ ವಾಹನದಲ್ಲಿ ಮೂರು…

ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕರಾದ ಪಿ. ಎನ್. ರಾಮಚಂದ್ರ (55 )ನಿಧನ-PRIME TV

ಕಡಬ, ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಪಡೆಜ್ಜಾರ್ ಕುಟುಂಬದ,ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಸಮೀಪದ ಕೊಡಿಂಕಿರಿ ನಿವಾಸಿ ರಾಮಚಂದ್ರ ಪಿ.ಎನ್. (55) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರದಂದು ನಿಧನ ಹೊಂದಿದರು. ಕಡಬ ಸರಕಾರಿ ಪ್ರೌಢಶಾಲೆ, ಕೊಂಬಾರು…

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ‘ಅಟಲ್ ವಿರಾಸತ್’ ಬೃಹತ್ ಸಮಾವೇಶ..-PRIME TV

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ `ಅಟಲ್ ವಿರಾಸತ್ ‘ ಬೃಹತ್ ಸಮಾವೇಶ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಅಟಲ್ ವಿರಾಸತ್‌ನ ಸಂಚಾಲಕ…

ನಿಡ್ಲೆ : ರೆಸಾರ್ಟ್ ಕಟ್ಟಡದಿಂದ ಬಿದ್ದು ಯುವಕ ಸಾವನ್ನಪ್ಪಿದ ದಾರುಣ ಘಟನೆ-PRIME TV

ನಿಡ್ಲೆ : ಆನಂದ ವೆಲ್ಟ್ಸ್ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಟ್ಟಡದ ಮೇಲ್ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನವೆಂಬರ್ 15ರಂದು ತಡರಾತ್ರಿ ಸಂಭವಿಸಿದೆ. ಮೃತಪಟ್ಟವನನ್ನು ನಿಡ್ಲೆ ಗ್ರಾಮದ ಮಾಪಲಾಜೆ ನಿವಾಸಿ ಸುಂದರ ಶೆಟ್ಟಿ ಅವರ ಪುತ್ರ ಮನೀಶ್ (20)…

ಕಡಬ : ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಗೆ ಕಿರುಕುಳ ನೀಡಲು ಯತ್ನ – ಆರೋಪಿ ಬಂಧನ…!-PRIME TV

ಕಡಬ : ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಮೇಶ್ ಗೌಡ ಎಂದು ಗುರುತಿಸಲ್ಪಟ್ಟ ಆರೋಪಿ ನವೆಂಬರ್ 13ರ ರಾತ್ರಿ ಈ ಕೃತ್ಯಕ್ಕೆ ಯತ್ನಿಸಿದ್ದಾನೆ. ಮಹಿಳೆ ಬಲವಾಗಿ…