Author: PrimeTV News

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಜನರಿಗೆ ಚೆಸ್ ಕಲಿಕೆ ಬಗ್ಗೆ ಉತ್ತೇಜಿಸಲು ಶಿರಸಿಯ ಸರ್ಕಾರಿ ಶಾಲೆಯಲ್ಲಿ 8 ಲಕ್ಷ ವೆಚ್ಚದಲ್ಲಿ ‘ಚೆಸ್ ಪಾರ್ಕ್’ ನಿರ್ಮಾಣ-PRIME TV

ಶಿರಸಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಜನರಿಗೆ ಚೆಸ್ ಕಲಿಕೆ ಬಗ್ಗೆ ಉತ್ತೇಜಿಸಲು ತಾಲ್ಲೂಕಿನ ಇಸಳೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ₹ 8 ಲಕ್ಷ ವೆಚ್ಚದಲ್ಲಿ ‘ಚೆಸ್ ಪಾರ್ಕ್’ ಆರಂಭಿಸಲಾಗಿದೆ. ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಸಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಅತ್ಯುತ್ತಮ ಸೌಲಭ್ಯ…

ಭತ್ತದ ಕೃಷಿ ನಶಿಸಿಹೋಗುವ ಸಂದರ್ಭದಲ್ಲಿ ಊರಿಗೆ ಮಾದರಿಯಾಗಿ ನಿಂತ ನಾಲ್ವರು ಮಕ್ಕಳು…!-PRIME TV

ವಿಟ್ಲ : ಬೆಳೆವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ಇಲ್ಲಿನ ನಾಲ್ವರು ಮಕ್ಕಳು ತಮ್ಮ ಬಾಲ್ಯವೆಂಬ ಮೊಳಕೆಯಲ್ಲಿಯೇ ಬದುಕಿನ ಬೆಳೆಯನ್ನು ತೆಗೆದು ಮಾದರಿ ಯಾಗಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬುದು ಕಲೆಂಜಿಮಲೆ ಎಂಬ ರಕ್ಷಿತಾರಣ್ಯದ ಹಸಿರ ತಪ್ಪಲಿನಲ್ಲಿರುವ ಸಣ್ಣ…

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ..!-PRIME TV

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತ್ಯಂತ ಕಡಿಮೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ,…

ಊಟಕ್ಕೆಂದು ಪಿಜಿಯಿಂದ ಹೊರಗೆ ಹೋದ ಕಾಲೇಜು ವಿದ್ಯಾರ್ಥಿ ಏಕಾಏಕಿ ನಾಪತ್ತೆ-PRIME TV

ಮಂಗಳೂರು: ಊಟಕ್ಕೆಂದು ಪಿಜಿಯಿಂದ ಹೊರಗೆ ಹೋಗಿದ್ದ ಕಾಲೇಜು ವಿದ್ಯಾರ್ಥಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆಯಲ್ಲಿ ನಡೆದಿದೆ. ಮಲಿಕ್ ಅಬೂಬಕರ್ ನಾಪತ್ತೆಯಾಗಿರುವ ವಿದ್ಯಾರ್ಥಿ. ದೇರಳಕಟ್ಟೆ ಖಾಸಗಿ ಕಾಲೇಜಿನಲ್ಲಿ ಬಿಎನ್ ವೈಎಸ್ ಶಿಕ್ಷಣ ಪಡೆಯುತ್ತಿದ್ದ. ಕೇರಳದ ಪಲಕ್ಕಾಡ್ ನಿವಾಸಿಯಾಗಿರುವ ಮಲಿಕ್…

ಬೆಳ್ತಂಗಡಿ : ಕುತ್ರೋಟ್ಟು, ನಿಯಂತ್ರಣ ತಪ್ಪಿ ಆಟೋ ಪಲ್ಟಿ.ಓರ್ವ ಬಾಲಕ ಸಾವು ; ಹಲವಾರು ಮಂದಿಗೆ ಗಾಯ…-PRIME TV

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ…

ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ್ ನಾಯಕ್ ನಿಧನ-PRIME TV

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ( ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ನಾಯಕ್ ಬಿ(56) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರದಂದು ನಿಧನರಾಗಿದ್ದಾರೆ. ಡಾ.ಶ್ರೀಧರ ನಾಯಕ್ ಬಿ ಇವರು…

ಪುತ್ತೂರಿನಲ್ಲಿ ನ.29,30ಕ್ಕೆ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಮಂದಿರದ ಎದುರು ಕಾರ್ಯಾಲಯ ಉದ್ಘಾಟನೆ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತಿದ ಸೀತಾರಾಮ ಕೆದಿಲಾಯರಲ್ಲಿ ದೀಪ ಪ್ರಜ್ವಲನೆ….!PRIME TV

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನ.29 ಮತ್ತು 30ರಂದು ಜರುಗುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ…

ಕಡಬದಲ್ಲಿ ನವೆಂಬರ್ 18ರಂದು ರೈತರ ಹಕ್ಕೋತ್ತಾಯ ಸಭೆ…-PRIME TV

ಕಡಬ: ಮಲೆನಾಡು ಜನಹಿತ ರಕ್ಷಣಾ ವೇದಿಕೆ (ರಿ.), ಕಡಬ ತಾಲೂಕು ಘಟಕದ ವತಿಯಿಂದ ನವೆಂಬರ್ 18, 2025, ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಕಡಬ ತಾಲೂಕು ಕಚೇರಿ ಬಳಿ “ಹಕ್ಕೋತ್ತಾಯ ಸಭೆ” ನಡೆಯಲಿದೆ. ಈ ಸಭೆಯಲ್ಲಿ ರೈತರ ಹಕ್ಕು, ಭೂಮಿಯ ಹಕ್ಕು…

ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಕರೆ ಉತ್ಸವ..!-PRIME TV

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿಯ ಬಲೀಂದ್ರ ಪೂಜೆಯಂದು ಬಲಿಹೊರಟು, ಶ್ರೀದೇವರ ವರ್ಷದ ಪ್ರಥಮ ಸವಾರಿಯಾಗಿ ಪೂಕರೆ ಉತ್ಸವವು ಕಾರ್ತಿಕ ಮಾಸದ ಹಸ್ತಾ ನಕ್ಷತ್ರ ಒದಗುವ ನ.16 ರಂದು ಸಂಜೆ ವೈಭವದಿಂದ ನಡೆಯಿತು. ನಂದಿ/ಬಸವನ ಮುಖವಾಡ…

ಶ್ರದ್ಧಾ ಕೇಂದ್ರ ಉಳಿಸಲು ಜಾಗೃತಿ ಅಗತ್ಯ :ಬಿಜೆಪಿ ಮುಖಂಡ ಕಿಶೋರ್ ಶಿರಾಡಿ ಹೇಳಿಕೆ…!-PRIME TV

ಪುತ್ತೂರು: ದೆಹಲಿಯಲ್ಲಿ ನಡೆದ ಭಯೋತ್ಪಾದಕ ಬಾಂಬ್ ದಾಳಿ ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ವಿದ್ಯೆಗಿಂತ ದೇಶ ಭಕ್ತಿ ಮುಖ್ಯ:ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಶಿರಾಡಿ ಅವರು ಮಾತನಾಡಿ ದೆಹಲಿಯಲ್ಲಿ ನಡೆದ ಬಾಂಬ್ ದಾಳಿಗೆ…