‘ಭಗವದ್ಗೀತೆಯಲ್ಲಿ ಜೀವನ ಪಾಠವಿದೆ’-PRIME TV
ಉಡುಪಿ: ಶ್ರೀಕೃಷ್ಣನ ಸಂದೇಶವಿರುವ ಭಗವದ್ಗೀತೆಯಲ್ಲಿ ಜೀವನ ಪಾಠವಿದೆ. ಅದು ನಮ್ಮ ಎಲ್ಲ ಸಮಸ್ಯೆಗಳಿಗೆ ಉತ್ತರ ನೀಡಬಲ್ಲುದು ಎಂದು ಒಡಿಯೂರು ಗುರುದೇವ ದತ್ತ ಸಂಸ್ಥಾನದ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಶುಕ್ರವಾರ…
