Author: PrimeTV News

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ-PRIME TV

ಬೆಳ್ತಂಗಡಿ: ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ. ನಾರವಿ ಗ್ರಾಮದ ಕುತ್ತೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ…

ಕಾಂಗ್ರೆಸ್ ನಡೆಸಿದ ‘ವೋಟ್ ಚೋರಿ’ ಸ ಹಿ ಅಭಿಯಾನದ ಬಗ್ಗೆ ದೂರು ಹಾಗೂ ಭಾರತ ಚುನಾವಣಾ ಆಯೋಗದ ವಿರುದ್ಧ ನಡೆದ ಅಪಮಾನಕರ ಪ್ರಚಾರದ ಬಗ್ಗೆ ಜಿಲ್ಲಾಧಿಕಾರಿಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು-PRIME TV

ಮಂಗಳೂರು: ನವೆಂಬರ್ 11, 2025ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಲೇಜು ಆವರಣದೊಳಗೆ “ಮತದಾನದ ಕಳವು ಸಹಿ ಅಭಿಯಾನ” ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ, ರಾಜಕೀಯ ಉದ್ದೇಶಕ್ಕಾಗಿ ಅವರನ್ನು ದಾರಿ ತಪ್ಪಿಸುವ…

ಕಡಬ: ದ್ವೇಷ ಭಾಷಣ ಆರೋಪ- ನವೀನ್ ನೆರಿಯಾ ವಿರುದ್ಧ ಪ್ರಕರಣ ವಜಾಗೊಳಿಸಿ ಹೈಕೋರ್ಟ್ ಆದೇಶ-PRIME TV

ಕಡಬ :ವಿ. ಹಿಂ. ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ಎಫ್ ಐ ಆರ್ ಅನ್ನು ಹೈಕೋರ್ಟ್ ಣ. 12 ರಂದು ವಜಾಗೊಳಿಸಿ ಆದೇಶಿಸಿದೆ. ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೊಲೀಸರು ತೆರಲಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ…

ಕಡಬ-ಪಂಜ ರಸ್ತೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ!-PRIME TV

ಕಡಬ: ಸರಕಾರಿ ಆಸ್ಪತ್ರೆಯ ಸಮೀಪದ ಪಂಜ ರಸ್ತೆಯಲ್ಲಿ ವಿದ್ಯುತ್ ಕಂಬ ತೆರವು ಮಾಡದೇ ಅದೇ ಸ್ಥಳದಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ನಡೆಸಲು ತಯಾರಿ ನಡೆದಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ. ಸಾರಿಗೆಗೆ ಅಡ್ಡಿಯಾಗುವ ರೀತಿಯಲ್ಲಿ ಕಂಬ ಉಳಿದಿರುವುದರಿಂದ ಭವಿಷ್ಯದಲ್ಲಿ ಅಪಾಯದ ಸಾಧ್ಯತೆಗಳಿದ್ದು, ಕಾಮಗಾರಿ…

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಸ್ಪರ್ಧೆಯ ಫಲಿತಾಂಶ-PRIME TV

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ…

ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಸ. ಕಿ. ಪ್ರಾ. ಶಾಲೆ ಏಮಾಜೆ-PRIME TV

ಮಾಣಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿಯಲ್ಲಿ ನ. 11 ನೇ ಮಂಗಳವಾರ ಜರುಗಿದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ. ಕಿ. ಪ್ರಾ. ಶಾಲೆ ಏಮಾಜೆಯ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿ, 9 ವಿದ್ಯಾರ್ಥಿಗಳು ತಾಲ್ಲೂಕು…

ದೆಹಲಿ ಕೇಂಪು ಕೋಟೆ ಬಳಿ ಸ್ಫೋಟ ; ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ! -PRIME TV

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಆಗಮಿಸಿದ್ದು, ದೆಹಲಿ ಸ್ಫೋಟದಲ್ಲಿ ಗಾಯಗೊಂಡವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಭೂತಾನ್‌’ನಿಂದ ದೆಹಲಿಗೆ ಮರಳಿದ್ದು, ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ತೆರಳಿದರು. ದೆಹಲಿ ಸ್ಫೋಟದಲ್ಲಿ ಗಾಯಗೊಂಡ…

ಪುತ್ತೂರಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಪಾದಯಾತ್ರೆ-PRIME TV

ಪುತ್ತೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ ದಕ್ಷಿಣ ಕನ್ನಡ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ರೆಡ್‌ಕ್ರಾಸ್, ಸೈಟ್ ಮತ್ತು ಗೈಡ್ಸ್,…

ಕುಕ್ಕೆಗೆ ನಟಿ ನಯನತಾರ ದಂಪತಿ ಭೇಟಿ…-PRIME TV

ಸುಬ್ರಹ್ಮಣ್ಯ ನ. 12 : ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ನಯನತಾರಾ…

ಆಶ್ಲೇಷ ನಕ್ಷತ್ರ ಹಿನ್ನೆಲೆ,ಕುಕ್ಕೆಯಲ್ಲಿ ಅಧಿಕ ಭಕ್ತರ ಜಮಾವಣೆ-PRIME TV

ಸುಬ್ರಹ್ಮಣ್ಯ ನ. 12 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರವಾದ ಈ ದಿನ ಅಧಿಕ ಭಕ್ತರು ಬಂದು ಆಶ್ಲೇಷ ಬಲಿ,ಶೇಷ ಸೇವೆ, ಮಹಾಪೂಜೆ, ನಾಗ ಪ್ರತಿಷ್ಠೆ ಮುಂತಾದ ಸೇವೆಗಳನ್ನ ನಡೆಸಿರುವರು. ಬೆಳಗ್ಗೆ ಹೊತ್ತು ಮೂರು ಬ್ಯಾಚಿನಲ್ಲಿ…