ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಾರದಾ ಅರಸ್ ನೇಮಕ…!-PRIME TV
ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧಕ್ಷೆ ಉಷಾ ಅಂಚನ್ ರವರು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಮಾಜಿ…
