ಕಾಸರಗೋಡಿನ ಪೆರಡಾಲ ಉದನೇಶ್ವರ ದೇವಸ್ಥಾನ -ಎ.17-28 ಬ್ರಹ್ಮಕಲಶೋತ್ಸವ, ವಾರ್ಷಿಕ ಉತ್ಸವ.-PRIME TV
ಪುತ್ತೂರು: ಪುತ್ತೂರಿನ ಅತೀ ಹೆಚ್ಚು ಭಕ್ತರನ್ನೊಳಗೊಂಡ ಕಾಸರಗೋಡು ತಾಲೂಕಿನ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ನವೀಕರಣ ಪುನರ್‍ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಉತ್ಸವ ಎ.17 ರಿಂದ 28ರ ತನಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ…
