Author: PrimeTV News

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ : ರಸ್ತೆ ದಾಟುತ್ತಿದ್ದ ಮಹಿಳೆ ದುರ್ಮರಣ–PRIME TV

ಕೋಟ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ. ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಉಂಙಾಕ ಅವರ ಪತ್ನಿ ಅಲಿಮಾಬಿ (62) ಮೃತಪಟ್ಟ ದುರ್ದೈವಿ.ಸೋಮವಾರ ರಾತ್ರಿ…

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ : ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ-PRIME TV

ಟೆಹ್ರಾನ್‌: ತಮ್ಮ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇಡೀ ಇರಾನ್‌ನನ್ನು ಸರ್ವನಾಶ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಮಂಗಳವಾರದ ವರೆಗೆ (ಇಂದು) ಡೆಡ್‌ಲೈನ್‌ ಕೂಡ ನೀಡಿದ್ದಾರೆ. ಟ್ರಂಪ್‌ ಗಡುವು ಸಮೀಪಿಸುತ್ತಿದ್ದಂತೆ ಟೆನ್ಞನ್‌ ಕೊಡೋಕೆ ಇರಾನ್‌ ಹೊಸ ವರಸೆ ತೆಗೆದಿದೆ. ವಿದ್ಯುತ್‌…

ಡಿವೋರ್ಸ್‌ ಬಳಿಕ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್‌-PRIME TV

ಲಕ್ನೋ: ಭಾರತದ ಹಲವೆಡೆ ವಿಚ್ಛೇದನವನ್ನು ಇಂದಿಗೂ ಕಳಂಕ ಎಂಬಂತೆ ನೋಡಲಾಗುತ್ತದೆ. ಇದರ ನಡುವೆ ಉತ್ತರ ಪ್ರದೇಶದ ಮೀರತ್‌ನಲ್ಲಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಮಗಳನ್ನು ತಂದೆಯೊಬ್ಬ (Father) ಬ್ಯಾಂಡ್ ಜೊತೆ ಮೆರವಣಿಗೆಯಲ್ಲಿ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಸಿಹಿ ಹಂಚಿ…

ಕಾಸರಗೋಡು: ಚಂದ್ರಗಿರಿ ಕೊಪ್ಪಲು ಶ್ರೀ ಮಹಾಮ್ಮಾಯಿ ಅಮ್ಮನವರ ದೇವಳದ 55ನೇ ಪ್ರತಿಷ್ಠಾ ಮಹೋತ್ಸವ ವೈಭವ – ಸಹಸ್ರಾರು ಭಕ್ತರ ಸಮಾಗಮ-PRIME TV

ಕಾಸರಗೋಡು: ಐತಿಹಾಸಿಕ ಮಹತ್ವ ಹೊಂದಿರುವ ಚಂದ್ರಗಿರಿ ಕೋಟೆ ಪರಿಸರದಲ್ಲಿರುವ ಚಂದ್ರಗಿರಿ ಕೊಪ್ಪಲು ಶ್ರೀ ಮಹಾಮ್ಮಾಯಿ ಅಮ್ಮನವರ ದೇವಳದ 55ನೇ ಪ್ರತಿಷ್ಠಾ ಮಹೋತ್ಸವವು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ನೆರವೇರಿತು. ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳ ಉಪಸ್ಥಿತಿಯಲ್ಲಿ, ಕೀಕಾಂಗೋಡು ಪನ್ನಿಪಳ್ಳಿ ಬ್ರಹ್ಮಶ್ರೀ ಶ್ರೀಧರ ಕಾಯರ್…

ಪುತ್ತೂರು: ‘ಪೈನ್ ಕಿಲ್ಲರ್ ತ್ಯಜಿಸಿ–ಕಿಡ್ನಿ ರಕ್ಷಿಸಿ’ ಜಾಗೃತಿ ಜಾಥಾ ಆರಂಭ-PRIME TV

ಪುತ್ತೂರು: ವೈದ್ಯರ ಸಲಹೆಯಿಲ್ಲದೆ ಪೈನ್ ಕಿಲ್ಲರ್ ಔಷಧಿಗಳನ್ನು ಅತಿಯಾಗಿ ಬಳಸುವುದರಿಂದ ಕಿಡ್ನಿ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆ ಯುವಜನತೆಗೆ ಅರಿವು ಮೂಡಿಸುವ ಉದ್ದೇಶದಿಂದ ‘ಪೈನ್ ಕಿಲ್ಲರ್ ತ್ಯಜಿಸಿ.. ಕಿಡ್ನಿ ರಕ್ಷಿಸಿ, ಜೀವ ಉಳಿಸಿ’ ಎಂಬ ಜಾಗೃತಿ ಜಾಥಾವನ್ನು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.ದರ್ಬೆ ವೃತ್ತದಲ್ಲಿ ಜಾಥಾಕ್ಕೆ…

ಪುತ್ತೂರು: ಗ್ಯಾಸ್ ದರ ಏರಿಕೆ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ – ಗ್ಯಾಸ್ ಪಂಪ್ ತಾತ್ಕಾಲಿಕ ಬಂದ್-PRIME TV

ಪುತ್ತೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್ ಕೊರತೆ ಮುಂದುವರೆದಿರುವ ಹಿನ್ನಲೆಯಲ್ಲಿ ಗ್ಯಾಸ್ ಅವಲಂಬಿತ ಆಟೋ ರಿಕ್ಷಾ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದು, ಹೆಚ್ಚಿದ ದರದ ವಿರುದ್ಧ ಸೋಮವಾರ ಪುತ್ತೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಮಹಿಳಾ ಪೊಲೀಸ್ ಠಾಣೆ ಸಮೀಪದ ಕಾನ್ಫಿಡೆನ್ಸ್…

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ ಮಾಡಿದ ಈಶ್ವರ ಭಟ್‌ ಪಂಜಿಗುಡ್ಡೆ-PRIME TV

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 2026ನೇ ಸಾಲಿನ ವಾರ್ಷಿಕ ಜಾತ್ರೋತ್ಸವವು ಏಪ್ರಿಲ್ 10ರಿಂದ ಏಪ್ರಿಲ್ 20ರವರೆಗೆ ನಡೆಯಲಿದ್ದು, ಜಾತ್ರೋತ್ಸವವನ್ನು ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಮಹತ್ವದ ಮನವಿ ಹೊರಬಂದಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಈಶ್ವರ ಭಟ್‌…

ಬೆಳ್ತಂಗಡಿ: ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ – ಮೊಬೈಲ್‌ನಲ್ಲಿ ದೃಶ್ಯ ಸೆರೆ, ಗ್ರಾಮಸ್ಥರಲ್ಲಿ ಆತಂಕ-PRIME TV

ಬೆಳ್ತಂಗಡಿ: ತಾಲೂಕಿನ ನೆರಿಯಾ ಗ್ರಾಮದ ಅಲವೂರು ಪ್ರದೇಶದಲ್ಲಿ ರಬ್ಬರ್ ತೋಟದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಉಂಟುಮಾಡಿದೆ.ಅಲಊರಿನ ಬಾಬಿ ಅವರ ಎಸ್ಟೇಟ್‌ಗೆ ಸೇರಿದ ರಬ್ಬರ್ ತೋಟದಲ್ಲಿ ಏಪ್ರಿಲ್ 5ರ ಮುಂಜಾನೆ ಈ ಘಟನೆ ನಡೆದಿದೆ. ಬೆಳಗ್ಗೆ ಸುಮಾರು 5 ಗಂಟೆ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಪುತ್ತೂರು-PRIME TV

ಜ್ಞಾನವಿಕಾಸ ಕಾರ್ಯಕ್ರಮದ ರೂವಾರಿಗಳು ಈ ಕಾರ್ಯಕ್ರಮ ಮೂಲಕ ಅದೆಷ್ಟೋ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಸ್ವ ಉದ್ಯೋಗಕ್ಕೆ ಪ್ರೇರಣೆ ಕೊಟ್ಟು ಹೆಣ್ಣನ್ನು ಕುಟುಂಬದ ಶಕ್ತಿಯನ್ನಾಗಿ ಮಾಡಿದ, ಹಾಗೂ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದ ಅದೆಷ್ಟೋ ನಿರ್ಗತಿಕರ , ಬಡವರ ಕಣ್ಣೀರನ್ನು…

ಅಕ್ರಮ ಜಾನುವಾರು ಸಾಗಾಟ: ಮೂವರು ಆರೋಪಿಗಳು ಸಹಿತ ವಾಹನಗಳು ವಶಕ್ಕೆ-PRIME TV

ಅಮಾಸೆಬೈಲು : ಕುಂದಾಪುರ ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 05/04/2026 ರಂದು ಪಿಎಸ್ಐ ಅಶೋಕ್ ಕುಮಾರ್ ಅವರು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಚೆಕ್ ಪೋಸ್ಟ್‌ನಲ್ಲಿ…