Author: PrimeTV News

ಮಂಜೇಶ್ವರ: “ಹಾಟ್ ಸೀಟ್”ನಲ್ಲಿ ಕಮಲ ಅರಳಿಸಲು ಬಿಜೆಪಿ ತೀವ್ರ ಪ್ರಯತ್ನ – ಕೆ. ಸುರೇಂದ್ರನ್ ಪರ ಮನೆಮನೆಗೆ ಮತಯಾಚನೆ-PRIME TV

ಮಂಜೇಶ್ವರ: ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರವು ಪ್ರತೀ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ಕಾಣುವ “ಹಾಟ್ ಸೀಟ್” ಎಂದು ಪರಿಗಣಿಸಲ್ಪಟ್ಟಿದ್ದು, ಈ ಬಾರಿ ಕಮಲ ಅರಳಿಸಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ತುಳು-ಕನ್ನಡ ಭಾಷಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಎಣ್ಮಕಜೆ…

ಪುತ್ತೂರು: ಮಹಾಲಿಂಗೇಶ್ವರ ದೇವಾಲಯ ವಿವಾದ – “ಇದು ಕುಟುಂಬದ ವಿಷಯ, ದೇವಸ್ಥಾನಕ್ಕೆ ಸಂಬಂಧವಿಲ್ಲ” : ಸಮಿತಿ ಅಧ್ಯಕ್ಷ ಸ್ಪಷ್ಟನೆ-PRIME TV

ಪುತ್ತೂರು: ಮಹಾಲಿಂಗೇಶ್ವರ ದೇವಾಲಯಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ವಿವಾದ ಕುರಿತು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸ್ಪಷ್ಟನೆ ನೀಡಿದ್ದು, “ಕೊಡಿಮರದ ಅಡಿಯಲ್ಲಿ ಕುಳಿತು ನ್ಯಾಯ ಕೇಳುವುದು ದೇವಸ್ಥಾನದ ವಿಷಯವಲ್ಲ, ಇದು ಎರಡು ಕುಟುಂಬಗಳಿಗೆ ಸಂಬಂಧಿಸಿದ ವಿಷಯ” ಎಂದು ಹೇಳಿದ್ದಾರೆ.…

ಪುತ್ತೂರು: ಇರ್ದೆ-ಪಳ್ಳತ್ತಡ್ಕ ದರ್ಗಾ ಶರೀಫ್‌ನಲ್ಲಿ 50ನೇ ವರ್ಷದ ಉರೂಸ್ ಮುಬಾರಕ್ ಎ.5ರಿಂದ-PRIME TV

ಪುತ್ತೂರು: ಇರ್ದೆ ಸೀರೆ ಹೊಳೆಯ ಸಮೀಪದಲ್ಲಿರುವ ಭಾವೈಕ್ಯ ಕೇಂದ್ರವಾದ ಇರ್ದೆ-ಪಳ್ಳತ್ತಡ್ಕ ದರ್ಗಾ ಶರೀಫ್‌ನಲ್ಲಿ 50ನೇ ವರ್ಷದ ಉರೂಸ್ ಮುಬಾರಕ್ ಹಾಗೂ ಏಳು ದಿನಗಳ ಧಾರ್ಮಿಕ ಮತ ಪ್ರಭಾಷಣವು ಏಪ್ರಿಲ್ 5ರಿಂದ 11ರವರೆಗೆ ನಡೆಯಲಿದೆ ಎಂದು ಕೊರಿಂಗಿಲ ಜುಮಾ ಮಸೀದಿ ಉಪಾಧ್ಯಕ್ಷ ಆಲಿಕುಂಞ…

ಪುತ್ತೂರು: ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ವರ್ಣಕುಟೀರದಲ್ಲಿ ಬೇಸಿಗೆ ಶಿಬಿರ-PRIME TV

ಪುತ್ತೂರು: ಮಕ್ಕಳ ಸೃಜನಾತ್ಮಕ ಚಟುವಟಿಕೆಗಳು ಹಾಗೂ ಮನೋವಿಕಾಸಕ್ಕೆ ಪೂರಕವಾಗಿರುವ ಬೇಸಿಗೆ ಶಿಬಿರವು ಪುತ್ತೂರಿನ ಕಲ್ಲಾರೆ ಕಾವೇರಿ ಕಾಂಪ್ಲೆಕ್ಸ್‌ನಲ್ಲಿರುವ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯಲ್ಲಿ ಏಪ್ರಿಲ್ 12ರಿಂದ 19ರವರೆಗೆ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಪ್ರವೀಣ್ ವರ್ಣಕುಟೀರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶಿಬಿರದಲ್ಲಿ ವಿವಿಧ…

ಪುತ್ತೂರಿನ ಪಡೀಲ್ ನಲ್ಲಿ ‘ಔಟ್ ಲುಕ್ ಬ್ಯೂಟಿ ಸಲೂನ್’ ಶುಭಾರಂಭ..-PRIME TV

ಪುತ್ತೂರು: ಪುತ್ತೂರಿನ ಪಡೀಲ್ ನಲ್ಲಿರುವ ವಿಘ್ನೇಶ್ವರ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ‘ಔಟ್ ಲುಕ್ ಬ್ಯೂಟಿ ಸಲೂನ್ ಶುಭಾರಂಭಗೊಂಡಿದೆ. ಈ ಸಲೂನ್ ನ್ನ ಶ್ರೀಮಾ ಬ್ಯೂಟಿಪಾರ್ಲರ್ ನ ಮಾಲಕಿ ಮಾಧವಿ ಮನೋಹರ ರೈ ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿದ್ರು. ಬಳಿಕ…

ಉಪ್ಪಿನಂಗಡಿ: ಕ್ಲಾಸ್ ರೂಮ್‌ನಿಂದ ವಿದ್ಯಾರ್ಥಿನಿಯ ಮೊಬೈಲ್ ಕಳವು – ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ, ಪ್ರಕರಣ ದಾಖಲು-PRIME TV

ಉಪ್ಪಿನಂಗಡಿ: ಕಾಲೇಜಿನ ಕ್ಲಾಸ್ ರೂಮ್‌ನಲ್ಲಿ ಇಡಲಾಗಿದ್ದ ವಿದ್ಯಾರ್ಥಿನಿಯ ಮೊಬೈಲ್‌ನ್ನು ಅಪರಿಚಿತ ವ್ಯಕ್ತಿಯೊಬ್ಬ ಕಳವು ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರಿಗೆ ದೂರು ದಾಖಲಾಗಿದೆ. ತರಕಾರಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಬುಧವಾರ ಕಾಲೇಜಿಗೆ ಬಂದು ತನ್ನ ಬ್ಯಾಗ್ ಅನ್ನು ಕ್ಲಾಸ್…

(ಎ. 04): ನಾಳೆ ಪುತ್ತೂರು ನಗರದಲ್ಲಿ ವಿದ್ಯುತ್ ನಿಲುಗಡೆ..!-PRIME TV

ಪುತ್ತೂರು : ತುರ್ತು ಮತ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11ಕೆ ವಿ ಪುತ್ತೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್ನಲ್ಲಿ ಏಪ್ರಿಲ್ ನಾಲ್ಕರಂದು ಬೆಳಗ್ಗೆ 10ರಿಂದ ಸಂಜೆ 5:30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ ಈ…

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ: 150ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ-PRIME TV

ಮಂಗಳೂರು: ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿ ಸಂಘ ಹಾಗೂ ಎನ್‌ಎಸ್‌ಎಸ್ ಘಟಕದ ವತಿಯಿಂದ ಏಪ್ರಿಲ್ 2, 2026ರಂದು ಉರ್ವಾಸ್ಟೋರ್ ಹಾಗೂ ಜಂಕ್ಷನ್ ಸುತ್ತಮುತ್ತ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.ಸ್ವಚ್ಛತೆ, ಆರೋಗ್ಯಕರ ಜೀವನಶೈಲಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಂಡ…

ಕಡಬದಲ್ಲಿ ಅಕ್ರಮ ಜಾನುವಾರು ಸಾಗಾಟ ಬಯಲು: 19 ಜಾನುವಾರು ವಶ, ಓರ್ವ ಬಂಧನ-PRIME TV

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆ ಹಚ್ಚಿ, 19 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳದ ಕಡೆಗೆ ಕಂಟೇನರ್ ವಾಹನದಲ್ಲಿ ಅಮಾನುಷವಾಗಿ ಜಾನುವಾರುಗಳನ್ನು…

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, 2026 ಕಾಸರಗೋಡು -ಕರ್ನಾಟಕ ಚುಟುಕು ಕವಿಗೋಷ್ಠಿ-PRIME TV

ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ,ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000 ದಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕಾಸರಗೋಡು ಜಿಲ್ಲಾ…