ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ- PRIME TV
ಮಂಗಳೂರು: ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ…
