Author: PrimeTV News

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ-PRIME TV

ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ವಿಶೇಷವಾಗಿ ಜನೋಪಯೋಗಿ ಅಭಿವೃದ್ಧಿ…

ಹದಿಹರೆಯದ ವಿದ್ಯಾರ್ಥೀಯ ಮೇಲೆ ವೀಡಿಯೋ ಚಿತ್ರೀಕರಿಸಿ ಹಲ್ಲೆಗೆ ಯತ್ನ; ಎಫ್.ಐ.ಆರ್ ದಾಖಲು…-PRIME TV

ಮಂಗಳೂರು: ರೈಲ್ವೇ ಟ್ರಾಕ್ ಬಳಿ ಕುಳಿತು ಮಾತನಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿ ಮತ್ತು ಆತನ ಸ್ನೇಹಿತೆಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಮಂಗಳೂರಿನ ಬಾಬುಗುಡ್ಡೆಯಲ್ಲಿ ನಡೆಡಿದೆ. 14ವರ್ಷದ ಬಾಲಕ ಮತ್ತು ಆತನ ಸ್ನೇಹಿತೆ ಕುಳಿತು ಮಾತನಾಡುತ್ತಿದ್ದ…

ಫೆಬ್ರವರಿ 28ರವರೆಗೆ ಸೈಕ್ಲೋನಿಕ್ ಸುಳಿ: ಸಿಡಿಲಿನ ಹೊಡೆತಕ್ಕೆ ರಾಜ್ಯದ ಹಲವೆಡೆ ಮುನ್ನೆಚ್ಚರಿಕೆ-PRIME TV

ಮಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಫೆಬ್ರವರಿ 28ರವರೆಗೆ ಅಸ್ಥಿರ ವಾತಾವರಣ ಮುಂದುವರಿಯಲಿದ್ದು,ಕೇರಳದ ಗಡಿ ತಲುಪಿರುವ ಸೈಕ್ಲೋನಿಕ್ ಸುಳಿಯು, ನಗರದಲ್ಲಿ ಪರಿಣಾಮಕಾರಿ ಮಳೆ ಹಾಗೂ ಗುಡುಗು–ಸಿಡಿಲಿನ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ…

ಇಂದು ಪುತ್ತೂರಿನ ಹಲವೆಡೆ ವಿದ್ಯುತ್ ನಿಲುಗಡೆ -PRIME TV

ಪುತ್ತೂರು: ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಲವು ಫೀಡರ್‌ಗಳಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕಬಕ ನಗರ, ಬನ್ನೂರು, ಕೊಡಿಪ್ಪಾಡಿ, ಪಡ್ನೂರು,…

ಟೋಲ್ ಸುಲಿಗೆಯ ವಿರುದ್ಧ ಒಂದು ಸೇರಿದ ವಿವಿಧ ಪಕ್ಷದ ಮುಖಂಡರು, ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಸಮಿತಿ ಅಸ್ತಿತ್ವಕ್ಕೆ-PRIME TV

ಬಂಟ್ವಾಳ :ಫೆ 25 : ಅವೈಜ್ಞಾನಿಕ, ಮತ್ತು ಅಸಮರ್ಪಕ ವಾಗಿ ಕಾರ್ಯಾಚರಣೆ ನಡೆಸುತ್ತಿರುರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಟೋಲ್ ಗೇಟ್ ಅನ್ನು ಕೂಡಲೇ ತೆರವು ಗೊಳಿಸಬೇಕು, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಹೊಸತಾಗಿ ರಚನೆ ಆಗುತ್ತಿರುವಂತಹ ಟೋಲ್ ಗೇಟ್ ಗಳ ವಿರುದ್ಧ…

ಐತೂರು ಕಾಡುಕೋಣ ಬೇಟೆ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಆರೋಪ – ಸಚಿವರಿಂದ ತಕ್ಷಣದ ಕ್ರಮಕ್ಕೆ ಒತ್ತಾಯ-PRIME TV

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐತೂರು ಗ್ರಾಮ ವ್ಯಾಪ್ತಿಯಲ್ಲಿ ನಡೆದಿರುವ ಕಾಡುಕೋಣ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ…

ಪೋಲೀಸರ ಕಂಗವಾಲಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ-PRIME TV

ಮಂಗಳೂರು : ವಿದೇಶಿ ಕಾಯ್ದೆ ಉಲ್ಲಂಘನೆ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಉಡುಪಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ನಿವಾಸಿ…

ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಮಾರ್ಫಿಂಗ್ ಮಾಸ್ಟರ್ ಅರೆಸ್ಟ್!;ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್-PRIME TV

ಮಂಗಳೂರು: ಬೆನ್ನ ಹಿಂದೆ ನಿಂತು ಬೆನ್ನೆಲುಬಾಗಬೇಕಿದ್ದ ಉದ್ಯೋಗಿಯೇ, ಬೆನ್ನಿಗೆ ಚೂರಿ ಹಾಕುವ ‘ಬ್ರೂಟಸ್’ ಆಗಿ ಬದಲಾದ ಕಥೆಯಿದು. ಅಂದಹಾಗೆ, ಈ ಕತೆಯ ವಿಲನ್ ಹೆಸರು ಅಭಿಷೇಕ್ ಸುರೇಂದ್ರ ಪೂಜಾರಿ. ಮೂಲತಹ ಉಡುಪಿಯ ಕಾಪು ನಿವಾಸಿ, ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಅನ್ನ ಹಾಕಿ…

ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪರಿವಾರ ದೈವಗಳ ನವೀಕರಣ-PRIME TV

ಕಡಬ: ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಪರಿವಾರ ದೈವಗಳ ನವೀಕರಣ ಕಾರ್ಯಕ್ರಮವು ಫೆಬ್ರವರಿ 21ರಂದು ವೈಭವದಿಂದ ನಡೆದಿದೆ. ಫೆ.21ರಂದು ಬೆಳಗ್ಗೆ 5.30ಕ್ಕೆ ಮಹಾಗಣಪತಿ ಹೋಮ, ಪರಿವಾರ ಪೂಜೆ ನಡೆದಿದ್ದು, ಬೆಳಗ್ಗೆ 8.30ಕ್ಕೆ ಶ್ರೀ ಪನ್ನಕಿ…

ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!!-PRIME TV

ಪುತ್ತೂರು: ತುಳುಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಲವು ಫೀಡರ್‌ಗಳಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕಬಕ ನಗರ, ಬನ್ನೂರು, ಕೊಡಿಪ್ಪಾಡಿ, ಪಡ್ನೂರು,…