Author: PrimeTV News

14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ-PRIME TV

ನವದೆಹಲಿ: ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್‌ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ. ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು, ಮನೆಗಳಿಗೆ ಎಲ್‌ಪಿಜಿ ಮರುಪೂರಣ ಪ್ರಮಾಣವನ್ನು ಕಡಿಮೆ ಮಾಡುವ ಯೋಜನೆಯನ್ನು ಅನ್ವೇಷಿಸುತ್ತಿವೆ…

ಗಂಡನಿಲ್ಲದಾಗ ಸೊಸೆ, ಬಾಡಿಗೆದಾರನ ಲವ್ವಿಡವ್ವಿ :ವಿರೋಧಿಸಿದ ಅತ್ತೆಯನ್ನೇ ಚಟ್ಟಕ್ಕೇರಿಸಿದ ಖರ್ತನಾಕ್ ಪ್ರೇಮಿಗಳು-PRIME TV

ಲಕ್ನೋ: ಮನೇಲಿ ಗಂಡನಿಲ್ಲದಾಗ ಸೊಸೆ ಹಾಗೂ ಬಾಡಿಗೆದಾರನ ನಡುವೆ ನಡೆಯುತ್ತಿದ್ದ ಲವ್ವಿಡವ್ವಿಯನ್ನು ವಿರೋಧಿಸಿದ ಅತ್ತೆಯನ್ನು ಚಟ್ಟಕ್ಕೇರಿಸಿದ ಘಟನೆ ಲಕ್ನೋದ ನಿಶಾತ್‌ಗಂಜ್‌ನಲ್ಲಿ ನಡೆದಿದೆ. ಹಂತಕ ಪ್ರೇಮಿಗಳನ್ನು ಸೊಸೆ ರಂಜನಾ ಮತ್ತು ಬಾಡಿಗೆದಾರ ರಾಜನ್ ಎಂದು ಗುರುತಿಸಲಾಗಿದ್ದು, ಇಬ್ಬರು ಸೇರಿಕೊಂಡು ಅತ್ತೆ ನಿರ್ಮಲಾ ದೇವಿ…

ಕಡಬ: ಕಣ್ಣೀರಿನಲ್ಲಿ ಮುಳುಗಿದ ಕುಟುಂಬ – ಕ್ಯಾನ್ಸರ್ ಪೀಡಿತನ ಚಿಕಿತ್ಸೆಗೆ ದಾನಿಗಳ ನೆರವಿನ ನಿರೀಕ್ಷೆ-PRIME TV

ಅದು ನಿತ್ಯ ಕಣ್ಣೀರ ಕಡಲಲ್ಲೇ ತೇಲಾಡುತ್ತಿರುವ ಕುಟುಂಬ.. ನೆಮ್ಮದಿ ಅನ್ನೋದು ಈ ಕುಟುಂಬಕ್ಕೆ ಮರೀಚಿಕೆ. ಕುಟುಂಬಕ್ಕೆ ಆಸರೆಯಾಗಿದ್ದವರೆಲ್ಲ ಮನೆಯಲ್ಲೇ ಜೀವನ ಕಳೆಯುವಂತಾಗಿದ್ದು, ಒಂದಲ್ಲ ಒಂದು ಕಾಯಿಲೆಗೆ ತುತ್ತಾಗಿ ನರಕಯಾತನೆ ಅನುಭವಿಸುತ್ತಿದ್ದಾರೆ. ಅಷ್ಟಕ್ಕೂ ಇದು ಎಲ್ಲಿಯ ಕರುಣಾಜನಕ ಕಥೆ ಅಂತಿರಾ..ಈ ವರದಿ ನೋಡಿ…

ಪುತ್ತೂರು: ಅಮಾನತುಗೊಂಡ ಪೊಲೀಸ್ ಇನ್‌ಸ್ಪೆಕ್ಟರ್ ಬಂಧನಕ್ಕೆ ಕೆಆರ್‌ಎಸ್ ಆಗ್ರಹ-PRIME TV

ಪುತ್ತೂರು : ಅನುಚಿತ ವರ್ತನೆ, ದೌರ್ಜನ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಂಡಿರುವ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ತಕ್ಷಣ ಬಂಧನ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ…

ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ ವಿಸ್ತರಿತ ಕಟ್ಟಡ ಉದ್ಘಾಟನೆ ಮಾ.25ರಂದು-PRIME TV

ಪುತ್ತೂರು : ಆರು ವರ್ಷಗಳ ಹಿಂದೆ ಸ್ಥಾಪನೆಗೊಂಡು ಇದೀಗ ಏಳನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ನೆಹರುನಗರದಲ್ಲಿರುವ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ವಿಸ್ತರಿತ ಕಟ್ಟಡದ ಉದ್ಘಾಟನಾ ಸಮಾರಂಭ ಮಾರ್ಚ್ 25ರಂದು ನಡೆಯಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷೆ ವಸಂತಿ ಕೆ. ಸೋಮವಾರ…

ಕರಾವಳಿ ಮೀನುಗಾರರ ಮೇಲು ತಟ್ಟಿದೆ ಯುದ್ಧದ ಎಫೆಕ್ಟ್. ಮೀನಿನ ದರದಲ್ಲಿ ಕುಸಿತ..-PRIME TV

ಉಡುಪಿ: ಇರಾನ್-ಅಮೆರಿಕ, ಇಸ್ರೇಲ್ ದೇಶಗಳ ನಡುವಿನಯುದ್ಧ ಪರಿಣಾಮ ಕರಾವಳಿ ಮೀನುಗಾರರಿಗೂ ತಟ್ಟುತ್ತಿದೆ. ಯುದ್ಧದಿಂದಾಗಿ ಮೀನು ರಫ್ತು ಸ್ಥಗಿತಗೊಂಡಿರುವುದು ಮಾತ್ರವಲ್ಲದೆ, ಗ್ಯಾಸ್ ಕೊರತೆಯಿಂದಾಗಿ ಹೊಟೇಲ್‌ಗಳು ಮುಚ್ಚಲ್ಪಡುತ್ತಿದ್ದು ಪರಿಣಾಮವಾಗಿ ಮೀನಿನ ದರದಲ್ಲಿ ಭಾರೀ ಕುಸಿತವಾಗಿದೆ ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಮೀನಿನ ದರದಲ್ಲಿ ಸುಮಾರು 50-200…

ಉಡುಪಿ: ಟ್ರೆಡಿಂಗ್ ಆ್ಯಪ್ ಹೆಸರಿನಲ್ಲಿ ಮಹಿಳೆಗೆ 11.75 ಲಕ್ಷ ರೂಪಾಯಿ ವಂಚನೆ-PRIME TV

ಉಡುಪಿ: ಟ್ರೆಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಂದ 11.75 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವಂಚನೆ ನಡೆಸಿದ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಟ್ರೆಡಿಂಗ್ ಕುರಿತು ತಿಳಿದುಕೊಳ್ಳುವ ಉದ್ದೇಶದಿಂದ ಸಹನಾ, ಒಂದು ಆ್ಯಪ್‌ ಅನ್ನು ಡೌನ್‌ಲೋಡ್…

ಬೋಳಂತೂರು ಗ್ರಾಮ ಬಿಲ್ಲವ ಸಂಘದ ಅಧ್ಯಕ್ಷ ದಿವಂಗತ ಕೂಸಪ್ಪ ಪೂಜಾರಿ ಯವರಿಗೆ ನುಡಿನಮನ ಕಾರ್ಯಕ್ರಮ-PRIME TV

ಕಲ್ಲಡ್ಕ : ಇತ್ತೀಚೆಗೆ ನಿಧನರಾದ ಕಲ್ಲಡ್ಕ ಬಿಲ್ಲವ ಸಂಘ ಇದರ ಬೋಳಂತೂರು ಗ್ರಾಮ ಸಮಿತಿಯ ಅಧ್ಯಕ್ಷರಾದ ದಿವಂಗತ ಕೂಸಪ್ಪ ಪೂಜಾರಿ( ಮಾಸ್ಟರ್) ರವರಿಗೆ ನುಡಿನಮನ ಕಾರ್ಯಕ್ರಮವು ಬಿಲ್ಲವ ಗ್ರಾಮ ಸಮಿತಿ ಬೋಳಂತೂರು ಹಾಗೂ ಬೋಳಂತೂರು ಗ್ರಾಮಸ್ಥರಿಂದ ಬೋಳಂತೂರು ಗ್ರಾಮ ಪಂಚಾಯತಿನ ಸಭಾಭವನದಲ್ಲಿ…

ಪುತ್ತೂರು: ಯೂರೋಕಿಡ್ಸ್ ಪ್ರಿಸ್ಕೂಲ್ ಉದ್ಘಾಟನೆ – ಪುಟಾಣಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣಕ್ಕೆ ಚಾಲನೆ-PRIME TV

ಪುತ್ತೂರು : 2 ರಿಂದ 6 ವರ್ಷದ ಮಕ್ಕಳಿಗೆ ಜಾಗತಿಕ ಮಟ್ಟದ ಪ್ರಾಥಮಿಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಭಾರತದ ಖ್ಯಾತ ಪ್ರಿಸ್ಕೂಲ್ ಸಂಸ್ಥೆ ‘ಯೂರೋಕಿಡ್ಸ್’ ಪುತ್ತೂರಿನ ದರ್ಬೆ ಪ್ರದೇಶದಲ್ಲಿರುವ ವಿಶಾಲಾ ಮಾರ್ಟ್ ಎದುರು ಉದ್ಘಾಟನೆಗೊಂಡಿತು.ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ…

ಮಾ.30ರಂದು ಪದ್ಯಾಣಕ್ಕೆ ಏಕದಶ ತೀರ್ಥಗಳ ಭವ್ಯ ಮೆರವಣಿಗೆ : ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು, ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ-PRIME TV

ಪದ್ಯಾಣ ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯಲಿರುವ ಏಕದಶ ಪುಣ್ಯ ನದಿಗಳ ತೀರ್ಥದ ಭವ್ಯ ಮೆರವಣಿಗೆ ಹಾಗೂ ಹೊರಕಾಣಿಕೆ ಸಮರ್ಪಣೆಯ ಪುತ್ತೂರಿನಲ್ಲಿ ಉಪಸಮಿತಿಗಳನ್ನು ರಚಿಸಲಾಯಿತು. ಈ ಸಂದರ್ಭದಲ್ಲಿ ರಥದ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು, ಸಂಯೋಜಕರಾಗಿ ಸಂತೋಷ್ ಕುಮಾರ್…