Author: PrimeTV News

ಸ್ಕೂಟಿ-ಲಾರಿ ಅವಘಡ: ಕಾಲೇಜು ವಿದ್ಯಾರ್ಥಿ ಸಾವು-PRIME TV

ಪುತ್ತೂರು: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.ಉಪ್ಪಿನಂಗಡಿ ಪದವಿ ಮಹಾವಿದ್ಯಾಲಯದ ಅಂತಿಮ ಬಿಎ ವಿದ್ಯಾರ್ಥಿ ಪೆರಿಯಡ್ಕ…

ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ : ಮರುಮತದಾನಕ್ಕೆ ಬಿಜೆಪಿ ಆಗ್ರಹ-PRIME TV

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಮತದಾನದ ವೇಳೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಫಾಲ್ಟಾದ ಹಲವಾರು ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ ಮೇಲಿರುವ ಬಿಜೆಪಿಯ ‘ಕಮಲ’ ಚಿಹ್ನೆಯ ಬಟನ್ ಅನ್ನು ಟೇಪ್‌ನಿಂದ ಮುಚ್ಚಲಾಗಿದೆ…

ಆಂಬುಲೆನ್ಸ್ ಚಾಲಕ ಮಾಧವ ಗೌಡ ಕಾಣಿಯೂರು ಹೃದಯಾಘಾತದಿಂದ ನಿಧನ-PRIME TV

ಪುತ್ತೂರು : ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಆಂಬುಲೆನ್ಸ್ ಚಾಲಕ ಮಾಧವ ಗೌಡ ಕಾಣಿಯೂರು (50) ಅವರು ಏಪ್ರಿಲ್ 29ರಂದು ಹೃದಯಾಘಾತದಿಂದ ನಿಧನರಾದರು ಎಂದು ತಿಳಿದುಬಂದಿದೆ. ಮಾಧವ ಗೌಡ ಅವರು ಕಳೆದ ಒಂದು ವರ್ಷದ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ…

ಬೆಳ್ತಂಗಡಿ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಇವರಿಗೆ ಗೌರವ ಸನ್ಮಾನ-PRIME TV

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಳಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…

ಪುತ್ತೂರು ತಾಲೂಕಿನಲ್ಲಿ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ-PRIME TV

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಯೋಜನೆಗಳ ಅನುಷ್ಠಾನದ ಸ್ಥಿತಿ, ಫಲಾನುಭವಿಗಳಿಗೆ…

 ಒಂಟಿಯಾಗಿ ವಾಸವಿದ್ದ ಸುಂದರಿ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ-PRIME TV

ಇಳಂತಿಲ ಗ್ರಾಮದಲ್ಲಿ ಒಂಟಿಯಾಗಿ ವಾಸವಿದ್ದ ಸುಂದರಿ (65) ಎಂಬುವವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವನ್ನಪ್ಪಿ ಮೂರು ದಿನ ಕಳೆದರೂ ನೆರೆಹೊರೆಯವರಿಗೆ ತಿಳಿಯದಿರುವುದು ಆಧುನಿಕ ಜೀವನದ ದುರಂತಕ್ಕೆ ಕನ್ನಡಿ ಹಿಡಿದಿದೆ. ನಾವು ಎಷ್ಟೇ ಮುಂದುವರಿದಿದ್ದರೂ, ತಾಂತ್ರಿಕವಾಗಿ ಎಷ್ಟೇ ಬೆಳೆದಿದ್ದರೂ ಮಾನವೀಯ ಸಂಬಂಧಗಳ…

ಪುತ್ತೂರು: ಏಪ್ರಿಲ್ 30ರಂದು ವಿದ್ಯುತ್ ನಿಲುಗಡೆ-PRIME TV

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಏಪ್ರಿಲ್ 30ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಕೋ ಫ್ಯಾಕ್ಟರಿ, ಕೆಮ್ಮಿಂಜೆ ಮತ್ತು ಮುಕ್ರಂಪಾಡಿ ಫೀಡರ್‌ಗಳಲ್ಲಿ ಬೆಳಿಗ್ಗೆ 9:30ರಿಂದ ಸಂಜೆ 5 ಗಂಟೆಯವರೆಗೆ…

ಪುತ್ತೂರಿನಲ್ಲಿ ಶೃಂಗೇರಿ ಗುರುಗಳ ಆಗಮನ: ಬಂಟ ಸಮಾಜದಿಂದ ಗುರುವಂದನೆ, ಪಾದಪೂಜೆ-PRIME TV

ಪುತ್ತೂರು: ಬಂಟ ಸಮಾಜಕ್ಕೆ ಗುರುಪೀಠವಾಗಿರುವ ಶೃಂಗೇರಿಯೊಂದಿಗೆ ಸಮುದಾಯದ ವಿಶೇಷ ಭಕ್ತಿ ಮತ್ತು ಗೌರವ ಸಂಬಂಧ ಮುಂದುವರಿದಿರುವ ಹಿನ್ನೆಲೆಯಲ್ಲಿ, ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಪುತ್ತೂರಿಗೆ ಆಗಮಿಸಲಿದ್ದಾರೆ.ಈ ಕುರಿತು ಪುತ್ತೂರು ಬಂಟರ ಸಂಘದ ವತಿಯಿಂದ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಗುರುವಂದನಾ…

ಪುತ್ತೂರಿನ ಸಾಲ್ಮರ ನಿವಾಸಿ ಸಯ್ಯದ್ ಶರಫುದ್ದೀನ್ ತಂಜಳ್ (50)ಹೃದಯಾಘಾತದಿಂದ ನಿಧನ-PRIME TV

ಪುತ್ತೂರು: ಪುತ್ತೂರಿನ ಸಾಲ್ಮರ ನಿವಾಸಿ ಸಯ್ಯದ್ ಶರಫುದ್ದೀನ್ ತಂಜಳ್ (50) ಮಂಗಳೂರಿನ ಯೇನೆಪೋಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ.ಹಸನ್ ಕೋಯ ತಂಜಳ್ ಅವರ ಪುತ್ರರಾಗಿರುವ ಶರಫುದ್ದೀನ್ ತಂಜಳ್ ಪತ್ನಿ ಹಾಗೂ ಪುತ್ರ ಸಯ್ಯದ್ ಅಲ್ ಹಾದಿ ಹಸನುಲ್ ಅಶ್ವರಿ…

ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ ಪುನರ್ವಸತಿ ಕಾರ್ಯ-PRIME TV

ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ; ಮಾನವೀಯತೆ ಮೆರೆದ ಅಕ್ಕ ಪೊಲೀಸ್ ಪಡೆ ಪುತ್ತೂರು, ಏ.27: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ ಕೋಡಿಂಬಾಡಿ ಗ್ರಾಮದ ದಾರಂದ ಕುಕ್ಕುಮನೆ ನಿವಾಸಿಯಾದ 80 ವರ್ಷದ ಶ್ರೀಮತಿ ಲಕ್ಷ್ಮೀ ಅವರಿಗೆ ಮಾನವೀಯತೆಯ ಸ್ಪರ್ಶದೊಂದಿಗೆ…