Author: PrimeTV News

ಕುಕ್ಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ – PRIME TV

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ನವೆಂಬರ್ 02 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ…

ನವೆಂಬರ್ 08,09:ಮಡಪ್ಪಾಡಿಯಲ್ಲಿ “ಮಡಪ್ಪಾಡಿ ಗೌಡ ಕಪ್ ಕ್ರಿಕೆಟ್”ಪಂದ್ಯಾಟ.PRIME TV.

ಮಡಪ್ಪಾಡಿ ಗೌಡ ಕ್ರೀಡಾ ಸಮಿತಿ ಇದರ ವತಿ ಯಿಂದ ಸಮಸ್ತ ಒಕ್ಕಲಿಗ ಗೌಡ ಸಮಾಜದ ಸಹಕಾರದೊಂದಿಗೆ ದಕ್ಷಿಣ ಕನ್ನಡ ಹಾಗು ಕೊಡಗು ಜಿಲ್ಲೆಗಳ ಗೌಡ ಭಾoದವರಿಗೆ ಲೀ ಗ್ ಮಾದರಿಯ ಕ್ರಿಕೆಟ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ನವೆಂಬರ್.08, ಹಾಗು 09…

ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇವರ ಆಶ್ರಯದಲ್ಲಿ ಕಡಬ ತಾಲೂಕ ಮಟ್ಟದ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

ಕಡಬ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇವರ ಆಶ್ರಯದಲ್ಲಿ ಕಡಬ ತಾಲೂಕ ಮಟ್ಟದ 69ನೇ ವರ್ಷದ ಕನ್ನಡ ರಾಜ್ಯೋತ್ಸವ ತಾಲೂಕು ಆಡಳಿತ ಕಡಬದಲ್ಲಿ ನಡೆಯಿತು. ಧ್ವಜಾರೋಹಣವನ್ನು ಶ್ರೀ ಪ್ರಭಾಕರ ಖಜೂರೆ ಕಡಬ ತಾಲೂಕು ನೆರವೇರಿಸಿದರು ಕಡಬ ಪೊಲೀಸ್ ಠಾಣಾಧಿಕಾರಿ ಅಭಿನಂದನ್…

ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರಿದ ಪ್ರಧಾನಿ ಮೋದಿ – prime tv

ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ…

ಯುಟ್ಯೂಬರ್‌ ಸಮೀರ್‌ ವಿರುದ್ಧದ ಎಫ್‌ಐಆರ್; ವಿಚಾರಣಾ ಪೀಠದ ಕುರಿತು ಸ್ಪಷ್ಟನೆ ಕೇಳಿದ ಹೈಕೋರ್ಟ್ –Prime Tv

ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ ಪರೋಕ್ಷವಾಗಿ ಆರೋಪಗಳನ್ನು ಮಾಡಿ ತನ್ನ ಯೂಟ್ಯೂಬ್ ಚಾನಲ್​ನಲ್ಲಿ ವಿಡಿಯೋ ಪ್ರಸಾರ ಮಾಡಿದ ಪ್ರಕರಣ ಸಂಬಂಧ ಎಂ. ಡಿ. ಸಮೀರ್ ವಿರುದ್ಧ ಬಳ್ಳಾರಿಯ…

ಕಡಬದಲ್ಲಿ ವಿಶ್ವ ಹಿಂದೂ ಪರಿಷತ್–ಬಜರಂಗದಳದಿಂದ ಇಂದು ರಕ್ತದಾನ ಶಿಬಿರ

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗವಾಹಿನಿ ಕಡಬ ಪ್ರಖಂಡಗಳ ಸಂಯುಕ್ತ ಆಶ್ರಯದಲ್ಲಿ ಇಂದು ಕಡಬದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯ ಸಂದರ್ಭ ಹುತಾತ್ಮರಾದ ಹಿಂದೂ ಬಂಧುಗಳ ಬಲಿದಾನವನ್ನು ಸ್ಮರಿಸುವ ಉದ್ದೇಶದಿಂದ ಈ…

ಸುಹಾಸ್ ಶೆಟ್ಟಿ ಹತ್ಯೆ ತನಿಖೆ. ಚಾರ್ಜ್ ಶೀಟ್ ಸಲ್ಲಿಕೆ – ನಿಷೇದಿತ ಪಿ ಎಫ್ ಐ ಕೈವಾಡ ಬಯಲು – PRIME TV

Oct 31, 2025ಮಂಗಳೂರು : ಹಿ೦ದೂ ಕಾರ್ಯಕರ್ತ, ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಪೋಟಕ ಅಂಶಗಳನ್ನುಎನ್‌ಐಎ ಉಲ್ಲೇಖಿಸಿದ್ದು ಪ್ರಮುಖವಾಗಿ ಹಿಂದೂ ಮುಖಂಡ ಸುಹಾಸ್‌…