Author: PrimeTV News

ಸಂವಿಧಾನ ವಿರೋಧಿ ‘ಹಿಂದೂ ರಾಷ್ಟ್ರ’ ಜಾಗೃತಿ ಸಭೆಗೆ ಅವಕಾಶ ನೀಡಬಾರದು: ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಸಂಚು ನಡೆದರೆ ಎಸ್‌ಡಿಪಿಐ ಬೀದಿಗಿಳಿಯಲಿದೆ – ಅನ್ವರ್ ಸಾದತ್ ಬಜತ್ತೂರು ಎಚ್ಚರಿಕೆ-PRIME TV

ಮಂಗಳೂರು: ಬಂಟ್ವಾಳ ತಾಲೂಕಿನ ಅರಳ ಮತ್ತು ಪುತ್ತೂರಿನ ಕುಂಬ್ರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಕಾರ್ಯಕ್ರಮವೂ ದೇಶದ್ರೋಹದ ಕಾರ್ಯಕ್ರಮವಾಗಿರುತ್ತದೆ.ಕಾರ್ಯಕ್ರಮಕ್ಕೆ ಅನುಮತಿ ನೀಡುವುದನ್ನು ಎಸ್‌ಡಿಪಿಐ ಪಕ್ಷವು ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತಿಳಿಸಿದ್ದಾರೆ. ಈ…

ಕಡಬ ತಾಲೂಕಿನಲ್ಲಿ ಹಿರಿಯ ಪ್ರಗತಿಪರ ಕೃಷಿಕ ಬಾಬು ಗೌಡ ನಿಧನ-PRIME TV

ಕಡಬ: ಕಡಬ ತಾಲೂಕು ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನ ಹಿರಿಯ ಪ್ರಗತಿಪರ ಕೃಷಿಕ ಬಾಬು ಗೌಡ (90) ಅವರು ಫೆಬ್ರವರಿ 14ರಂದು ಅಲ್ಪಕಾಲದ ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಕೃಷಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಶ್ರಮ ಹಾಗೂ ನಿಷ್ಠೆಯಿಂದ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಗ್ರಾಮದಲ್ಲಿ…

ಚಲವಾದಿ ನಾರಾಯಣಸ್ವಾಮಿ ರಿಂದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಡಿಕೆಶಿ ಸಿಎಂ ಆಗೋದಿಲ್ಲ ಎಂದ ಬಿಜೆಪಿ ಎಚ್ಚರಿಕೆ-PRIME TV

ಉಪ್ಪಿನಂಗಡಿ: ರಾಜ್ಯ ರಾಜಕೀಯದಲ್ಲಿ ಸಿಎಂ ಸ್ಥಾನ ಕುರಿತ ಚರ್ಚೆ ತೀವ್ರವಾಗುತ್ತಿರುವ ನಡುವೆಯೇ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಹಾಗೂ ಅದರ ಹೈಕಮಾಂಡ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಉಪ್ಪಿನಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಮುಖ್ಯಮಂತ್ರಿ…

ಉಪ್ಪಿನಂಗಡಿಯಲ್ಲಿ ಸಿಎಂ ಸಹಿ ವಿವಾದ: ಫೇಕ್ ಲೆಟರಾ ಅಥವಾ ನಿಜವಾದ ಆದೇಶವಾ? — ಚಲವಾದಿ ನಾರಾಯಣ ಸ್ವಾಮಿ ಪ್ರಶ್ನೆ-PRIME TV

ಪುತ್ತೂರು: ಮಂಡ್ಯ ಡಿಎಚ್‍ಒ ಅವರನ್ನು ಮೈಸೂರು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆದೇಶ ಪತ್ರದ ಬಗ್ಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ಉಪ್ಪಿನಂಗಡಿಯಲ್ಲಿ ಮಾತನಾಡಿದ ಅವರು, ಆ ವರ್ಗಾವಣೆ…

18ರಂದು ಅಕ್ಷಯ ಕಾಲೇಜಿನಲ್ಲಿ ಐಎಎಸ್, ಐಪಿಎಸ್ ಪರೀಕ್ಷೆ ಮಾಹಿತಿ ಕಾರ್ಯಗಾರ-PRIME TV

ಪುತ್ತೂರು: ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್- ಐಪಿಎಸ್ ಅಕಾರಿಗಳಾಗಬೇಕೆಂಬ ಆಶಯದಿಂದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ, ಕನ್ನಡದಲ್ಲೂ ಐಎಎಸ್ ಬರೆಯಿರಿ ಎಂಬ ಘೋಷ ವಾಕ್ಯದಡಿಯಲ್ಲಿ ಅಕ್ಷಯ ಕಾಲೇಜಿನ ಆಶ್ರಯದಲ್ಲಿ ಫೆ. 18ರಂದು ಬುಧವಾರ ಬೆಳಗ್ಗೆ 9.30ರಿಂದ ಐಎಎಸ್- ಐಪಿಎಸ್…

ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ;ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ-PRIME TV

ತಿರುವನಂತಪುರಂ: ಪ್ರಪಂಚವೇ ನೋಡದ ಅಂಬೆಗಾಲಿಡುತ್ತಿದ್ದ ಪುಟ್ಟ ಕಂದಮ್ಮ 5 ಮಕ್ಕಳ ಜೀವ ಉಳಿಸಲು ಕಾರಣವಾದ ಅಪರೂಪದ ಘಟನೆ ಕೇರಳದಲ್ಲಿ ನಡೆದಿದೆ. ತಮ್ಮ ಏಕೈಕ ಪುತ್ರಿಯನ್ನ ಅಪಘಾತದಲ್ಲಿ ಕಳೆದುಕೊಂಡ ದಂಪತಿ, ಉಳಿದ ಮಕ್ಕಳ ಜೀವ ಉಳಿಸುವ ಗಟ್ಟಿ ಮನಸು ಮಾಡಿದ್ದಾರೆ. 5 ಮಕ್ಕಳ…

ಕಲ್ಲಡ್ಕದಲ್ಲಿ ಗೋಳ್ತಮಜಲ್ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ರಿಜಿಸ್ಟರ್ ಇದರ ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ-PRIME TV

ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಫೆಬ್ರವರಿ 13 ಶುಕ್ರವಾರ ಗೋಳ್ತಮಜಲ್ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ರಿಜಿಸ್ಟರ್ ಇದರ ಆಶಯದಲ್ಲಿ ವಿವಿಧ ಸಂಘಟನೆಗಳಾದ ಲಯನ್ಸ್ ಕ್ಲಬ್ ಅಮ್ಟೂರು, ಆಶೀರ್ವಾದ ಸಂಜೀವಿನಿ ಒಕ್ಕೂಟ (ರಿ) ಗೋಳ್ತಮಜಲು, ಪ್ರಾಥಮಿಕ…

ರಾಜ್ಯಶಾಸ್ತ್ರದಲ್ಲಿ ಉನ್ನತ ಶ್ರೇಣಿ: ಆನಂದ ಗೌಡ ಕೋಂಕ್ಯಾಡಿ ಸಾಧನೆ-PRIME TV

ಕಡಬ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮೈಸೂರು ವತಿಯಿಂದ 2024-25ನೇ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ರಾಜ್ಯಶಾಸ್ತ್ರ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಆನಂದ ಗೌಡ ಕೋಂಕ್ಯಾಡಿ ಅವರು ಜನವರಿ 31ರಂದು ಮೈಸೂರಿನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಸ್ವೀಕರಿಸಿದರು.…

ಕಡಬ: ಅಸೌಖ್ಯದಿಂದ ಬಳಲುತ್ತಿರುವ ಹರೀಶ್ ನಾಯ್ಕರಿಗೆ ಧನಸಹಾಯ ಹಸ್ತಾಂತರ-PRIME TV

ಕಡಬ: ತೀವ್ರ ಅಸೌಖ್ಯದಿಂದ ಬಳಲುತ್ತಿರುವ ಕೋಡಿಂಬಾಳ ಗ್ರಾಮದ ಕೊರತ್ತಿಗುರಿ ನಿವಾಸಿ ಹರೀಶ್ ನಾಯ್ಕ (42) ಅವರಿಗೆ ಊರಿನ ಮಿತ್ರರು ಹಾಗೂ ದಾನಿಗಳ ಸಹಕಾರದಿಂದ ಸಂಗ್ರಹಿಸಲಾದ ರೂ. 33,500 ಧನಸಹಾಯವನ್ನು ಫೆಬ್ರವರಿ 13ರಂದು ಕಡಬ ಬೈಲಂಗಡಿಯಲ್ಲಿ ಹಸ್ತಾಂತರಿಸಲಾಯಿತು. ಕುಶಾಲಪ್ಪ ನಾಯ್ಕ ಮತ್ತು ರಾಧಾ…

ಫೆ.15ರಂದು‌ ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ-PRIME TV

ಪುತ್ತೂರು: ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಕಾರ್ಯಕ್ರಮವು ಫೆ.15ರಂದು‌ ನರಿಮೊಗರು ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. ವರ್ತಕರ ಸಂಘದ ನಿಯೋಜಿತ ಅಧ್ಯಕ್ಷರಾದ ನವೀನ್ ಪ್ರಭು…