ವಿಟ್ಲ :ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ..!-PRIME TV
ವಿಟ್ಲ : ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಸಣ್ಣ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಹಿರಿತಗೊಂಡ ಘಟನೆ ವಿಟ್ಲದ ಐಟಿಐ ತರಗತಿ ಒಳಗೆ ಸಂಭವಿಸಿದೆ.ಜಗಳದಲ್ಲಿ ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ (18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜೇಶ್ ಎಂಬವರು ಗಾಯಗೊಂಡಿದ್ದು…
