ಮಹಾಲಿಂಗೇಶ್ವರ ದೇವಳ ಭಕ್ತರಿಂದ ಠಾಣೆ ಮುಂದೆ ಮನವಿ; ಶಾಸಕರ ಮೇಲಿನ ಕೇಸ್ ಹಿಂಪಡೆಯಲು ಆಗ್ರಹ-PRIME TV
ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವ ದಾರಿಯಲ್ಲಿರುವ ಶಿಥಿಲಾವಸ್ಥೆಯ ಹಳೆ ಕಟ್ಟಡ ತೆರವು ವಿಚಾರದಲ್ಲಿ ಶಾಸಕರ ಹಾಗೂ ದೇವಳ ಆಡಳಿತ ಮಂಡಳಿ ವಿರುದ್ಧ ದಾಖಲಾಗಿರುವ ಕೇಸನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಎ.27ರಂದು ಸಂಜೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…
