Author: PrimeTV News

ಚಾಲಕ ರೋಷನ್ ಕಿರಣ್ ಡಿಸೋಜಾ ನಾಪತ್ತೆ – ದೂರು ದಾಖಲು-PRIME TV

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೋಷನ್ ಕಿರಣ್ ಡಿಸೋಜಾ (21) ಅವರು ಅವಿವಾಹಿತರಾಗಿದ್ದು, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೋಷನ್ ಕಿರಣ್ ಡಿಸೋಜಾ ಅವರು ಜ. 15ರಂದು ರಾತ್ರಿ ಸುಮಾರು…

ಚಿಕಿತ್ಸೆಗಾಗಿ ಯೆನೆಕಲ್ಲಿಗೆ ಬಂದಿದ್ದ ವ್ಯಕ್ತಿಗೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ನಿಧನ..-PRIME TV

ಸುಬ್ರಹ್ಮಣ್ಯ: ಚಿಕಿತ್ಸೆಗಾಗಿ ಯೆನೆಕಲ್ಲಿಗೆ ಬಂದಿದ್ದ ವೃದ್ಧರೊಬ್ಬರು ಹಠಾತ್ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮಂಗಳೂರು ತಾಲೂಕಿನ ತೋಕೂರು ಗ್ರಾಮದ ನಿವಾಸಿ ಕರಿಯಪ್ಪ ಸಾಲ್ಯಾನ್ (77) ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ವರ್ಷಗಳಿಂದ ಮನೆ ಬಿಟ್ಟು ಬಜ್ಪೆಯ ಆಶ್ರಮವೊಂದರಲ್ಲಿ…

ಇಂದು 2026-27ನೇ ಸಾಲಿನ ಬಜೆಟ್ ಅಧಿವೇಶನ ಆರಂಭ-PRIME TV

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಎಕನಾಮಿಕ್ ಸರ್ವೆ ಆಫ್ ಇಂಡಿಯಾ ಜನವರಿ 29 ರಂದು ಮಂಡನೆಯಾಗಲಿದ್ದು, 2026-27ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು…

ಸುಬ್ರಹ್ಮಣ್ಯ: ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ – ಪಿಕಪ್ ವಾಹನ ಜಪ್ತಿ-PRIME TV

ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ನಡೆದಿದೆ.ಪೊಲೀಸ್ ಮೂಲಗಳ ಪ್ರಕಾರ, ತಕ್ಷಣ ತೆರಳಿದ ಪೋಲೀಸರು KA-21-A-0244 ಸಂಖ್ಯೆಯ ಪಿಕಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ…

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ-PRIME TV

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ.…

ಆನ್‌ಲೈನ್ ಫ್ರಾಡ್ ಹೆಸರಿನಲ್ಲಿ ಪಾರ್ಸೆಲ್ ಬುಕ್ ಮಾಡಿ ₹1,900 ವಂಚನೆ-PRIME TV

ಸೈಬರ್ ಕ್ರೈಂ ಠಾಣೆಗೆ ದೂರು ಕಡಬ:ಆನ್‌ಲೈನ್ ಮೂಲಕ ಪಾರ್ಸೆಲ್ ಬುಕ್ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ₹1,900 ಹಣ ವಂಚನೆ ಮಾಡಿದ ಘಟನೆ ಕಡಬ ತಾಲೂಕಿನಲ್ಲಿಂದು ವರದಿಯಾಗಿದೆ. ‘ಕೆವಲ ₹1,900 ರೂ.ಗೆ ಸ್ಮಾರ್ಟ್‌ಫೋನ್, ಬ್ಲೂಟೂತ್ ಮತ್ತು ಪವರ್ ಬ್ಯಾಂಕ್ ನೀಡಲಾಗುವುದು’ ಎಂಬ ಆಕರ್ಷಕ…

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ..!-PRIME TV

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ…

ಐನೆಕಿದು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ತೀವ್ರ ಕೊರತೆ-PRIME TV

ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಲ್ಲಿ ಆತಂಕ ಕುಕ್ಕೆ ಸುಬ್ರಹ್ಮಣ್ಯ:‘ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸಿ’ ಎಂದು ಸರ್ಕಾರ ಅಭಿಯಾನ ನಡೆಸುತ್ತಿರುವ ಒಂದು ಕಡೆ, ಇನ್ನೊಂದೆಡೆ ಸರ್ಕಾರಿ ಶಾಲೆಗಳಿಗೆ ಕನಿಷ್ಠ ಅಗತ್ಯ ಶಿಕ್ಷಕರನ್ನೂ ನಿಯೋಜಿಸದೆ ಮಕ್ಕಳ ಭವಿಷ್ಯದೊಂದಿಗೆ ಆಟವಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.…

ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಾಮಾಜಿಕ ಜಾಲತಾಣಅಧ್ಯಕ್ಷರಾಗಿ ಸುಪ್ರಿತ್ ಕಣ್ಣಾರಾಯ ನೇಮಕ-PRIME TV

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ ಹಾಗೂ ಯುವ ಕಾಂಗ್ರೆಸ್ ನಾಯಕ ಸುಪ್ರಿತ್ ಕಣ್ಣಾರಾಯ ಅವರನ್ನು ನೇಮಕ ಮಾಡಲಾಗಿದೆ. ಸೋಮವಾರ ಪುತ್ತೂರಿನಲ್ಲಿ ನಡೆದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಮುಖರ ಸಭೆಯಲ್ಲಿ ಶಾಸಕ ಅಶೋಕ್…

ಕಡಬ: ಮದುವೆಯಾಗದ ಚಿಂತೆಯಲ್ಲಿ ಯುವಕ ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಸಾವು…!-PRIME TV

ಕಡಬ: ಮದುವೆಯಾಗುತ್ತಿಲ್ಲ ಎಂಬ ಚಿಂತೆಯಿಂದ ಮನನೊಂದು ವಿಷ ಸೇವಿಸಿದ್ದ ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮೋನಪ್ಪ (33) ಅವರು ದೋಳ್ಪಾಡಿ ಗ್ರಾಮದ ಅಜ್ಜಿನಡ್ಕದಲ್ಲಿ ತಾಯಿ, ಸಹೋದರರು ಹಾಗೂ ಕುಟುಂಬದೊಂದಿಗೆ ವಾಸವಾಗಿದ್ದರು. ಕೂಲಿ…