Author: PrimeTV News

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ-PRIME TV

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ “ರಿಪಬ್ಲಿಕ್ ಸೇಲ್” ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು…

ಸುಬ್ರಹ್ಮಣ್ಯದಲ್ಲಿ ಜನವರಿ 29ರಂದು ಮೆಸ್ಕಾಂ ಜನಸಂಪರ್ಕ ಸಭೆ..!-PRIME TV

ಸುಬ್ರಹ್ಮಣ್ಯ: ಮಂಗಳೂರು ಮೆಸ್ಕಾಂ ಕಾರ್ಯ ಮತ್ತು ಪಾಲನಾ ವ್ಯವಹಾರಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಸುಬ್ರಹ್ಮಣ್ಯದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. ಸಭೆಯು ಜನವರಿ 29ರಂದು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದಲ್ಲಿ ನಡೆಯಲಿದೆ.ಮೆಸ್ಕಾಂ ಗ್ರಾಹಕರು ವಿದ್ಯುತ್‌ಗೆ ಸಂಬಂಧಿಸಿದ ತಮ್ಮ ಕುಂದುಕೊರತೆಗಳನ್ನು ಸಭೆಯಲ್ಲಿ ನೇರವಾಗಿ…

ಸರಸ್ವತಿ ವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ-PRIME TV

ಕಡಬ: ಸೋಮವಾರದಂದು ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲೆ, ವಿದ್ಯಾನಗರದಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣವನ್ನು ಕಲೆ ಮತ್ತು ಸಂಸ್ಕೃತಿ ಪ್ರಕೋಷ್ಠ, ದಕ್ಷಿಣ ಕನ್ನಡದ ಕಾರ್ಯಕಾರಿಣಿ ಸದಸ್ಯರು ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿತ್ ಸುಳ್ಯ ಅವರು…

ಆರ್ಲಪದವು ಕಿನ್ನಿ ಮಾಣಿ -ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವಕ್ಕೆ ಭಕ್ತಸಾಗರ-PRIME TV

ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕ‌ಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ ಕೊನೇಯ ದಿನವಾದ…

 ವ್ಯಕ್ತಿಯೊರ್ವರ ಶವ ಸುಳ್ಯದ ಪಯಶ್ವಿನಿ ನದಿಯಲ್ಲಿ ಪತ್ತೆ-PRIME TV

ಸುಳ್ಯ: ಓಡಬಾಯಿ ಎಂಬಲ್ಲಿ ಪಯಸ್ಸಿನಿನದಿಯಲ್ಲಿ ವ್ಯದ್ಯರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ನಾಯ್ಕ (70) ಎನ್ನಲಾಗಿದೆ. ಇವರು ದೊಡೇರಿ ನಿವಾಸಿ ಆಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ – ಅನ್ನದಾನ ನಿಧಿಗೆ ನಿರ್ದೇಶಕ ಅಟ್ಲಿ ರೂ.10 ಲಕ್ಷ ದೇಣಿಗೆ-PRIME TV

ಕುಕ್ಕೆ: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ‘ಜವಾನ್’ ಚಿತ್ರದ ನಿರ್ದೇಶಕ ಅಟ್ಲಿ (ಅರುಣ್ ಕುಮಾರ್) ಅವರು ಪತ್ನಿ ಪ್ರಿಯಾ ಹಾಗೂ ಕುಟುಂಬ ಸದಸ್ಯರೊಂದಿಗೆ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ವಿಶೇಷ…

ಪುತ್ತೂರು: ಸಂವಿಧಾನ ಮಾನವೀಯ ಮೌಲ್ಯಗಳ ಪ್ರತೀಕ – ಸ್ಟೆಲ್ಲಾ ವರ್ಗೀಸ್-PRIME TV

ಧರ್ಮ ಮತ್ತು ಸಂಸ್ಕೃತಿಗಳು ನಮ್ಮ ವೈಯಕ್ತಿಕ ಗುರುತಾಗಿದ್ದರೂ, ರಾಷ್ಟ್ರಭಕ್ತಿ ನಮ್ಮ ಸಾಮೂಹಿಕ ಗುರುತಾಗಬೇಕು. ಸಂವಿಧಾನ ಕೇವಲ ಕಾನೂನಿನ ಪುಸ್ತಕವಲ್ಲ; ಅದು ಸಮಾನತೆ, ಸ್ವಾತಂತ್ರ್ಯ, ಧರ್ಮನಿರಪೇಕ್ಷತೆ, ಸಾಮಾಜಿಕ ನ್ಯಾಯ ಹಾಗೂ ಸಹಬಾಳ್ವೆಯನ್ನು ಬಿಂಬಿಸುವ ಮಹತ್ವದ ಗ್ರಂಥವಾಗಿದೆ ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್…

ಪುತ್ತೂರು: ಕೋಟಿ ಚೆನ್ನಯರು ಸಾಮಾಜಿಕ ಪರಿವರ್ತನೆಯ ಹರಿಕಾರರು – ಸ್ವಸ್ತಿ ಶ್ರೀ ಚಾರುಕೀರ್ತಿ ಪಂಡಿತಾಚಾರ್ಯ ಸ್ವಾಮೀಜಿ-PRIME TV

ಪುತ್ತೂರು: ಕೋಟಿ ಚೆನ್ನಯರು ಸತ್ಯ ಹಾಗೂ ಧರ್ಮಕ್ಕಾಗಿ ಪ್ರಾಣವನ್ನೇ ಮುಡಿಪಾಗಿಟ್ಟು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ವೀರರು. ತುಳುನಾಡಿನ ಮಣ್ಣಿನಲ್ಲಿ ಧರ್ಮ ದೇವತೆಗಳಾಗಿ ಶಾಶ್ವತವಾಗಿ ನೆಲೆಸಿರುವ ಇವರ ಆರಾಧನೆಯ ಜತೆಗೆ ಅವರು ಸಾರಿದ ಸಾಮಾಜಿಕ ನ್ಯಾಯವನ್ನು ಜೀವನದಲ್ಲಿ ಅನುಷ್ಠಾನಗೊಳಿಸುವುದು ಅಗತ್ಯ ಎಂದು ಮೂಡುಬಿದ್ರೆ…

ಪುತ್ತೂರಿನ ಮುತ್ತುಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”-PRIME TV

ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್_ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ “ಜೆವಣ್” 17ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ_ಭಾರತೀಯ ಉಪಭಾಷೆ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಬೆಂಗಳೂರಿನ ಲುಲು…

ಸರಸ್ವತೀ ಸಮೂಹ ವಿದ್ಯಾಸಂಸ್ಥೆಗಳಲ್ಲಿ 77ನೇ ಗಣರಾಜ್ಯೋತ್ಸವ ಹಾಗೂ ರಥಸಪ್ತಮಿ ಆಚರಣೆ-PRIME TV

ಕಡಬ, ಜ.27:ಸರಸ್ವತೀ ಸಮೂಹ ವಿದ್ಯಾಸಂಸ್ಥೆಗಳು, ಕಡಬ (ಹನುಮಾನ್ ನಗರ) ಇವರ ಜಂಟಿ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವ ಹಾಗೂ ರಥಸಪ್ತಮಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಕಡಬ ಶ್ರೀ ಮಹಾಗಣಪತಿ ಫ್ಲವರ್ ಸ್ಟಾಲ್‌ನ ಮಾಲೀಕರಾದ ಶ್ರೀ ಪುಷ್ಪರಾಜ್ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ…