Author: PrimeTV News

ಜ. 24-25: ಕಲ್ಲಾರೆಯಲ್ಲಿ ಸ್ಥಾನಿಕ ಬ್ರಾಹ್ಮಣ ಜಾಗತಿಕ ಸಮಾವೇಶ-PRIME TV

ಪುತ್ತೂರು: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಇವರ ನೇತೃತ್ವದಲ್ಲಿ ಪುತ್ತೂರು ಶಿವಬ್ರಾಹ್ಮಣ (ಸ್ಥಾನಿಕ) ಸಮಾಜ ಸೇವಾ ಸಂಘದ ಆತಿಥೇಯತ್ವದಲ್ಲಿ ಸ್ಥಾನಿಕ ಬ್ರಾಹ್ಮಣ ಜಾಗತಿಕ ಸಮಾವೇಶ ಜ. 24 ಮತ್ತು 25 ರಂದು ಪುತ್ತೂರು ಕಲ್ಲಾರೆಯಲ್ಲಿರುವ ಶಿವಕೃಪ ಸಭಾಭವನದಲ್ಲಿ ನಡೆಯಲಿದೆ. ಸ್ಥಾನಿಕ ಬ್ರಾಹ್ಮಣ…

ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ಗೌರವಾರ್ಪಣೆ-PRIME TV

ಪುತ್ತೂರು: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಒಳಮೊಗ್ರು ಗ್ರಾಮವನ್ನು ಪ್ರತಿನಿಧಿಸುವ ವಿಶೇಷ ಆಹ್ವಾನಿತರಾಗಿ ಆಯ್ಕೆಯಾದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತ್ರಿವೇಣಿ ಪಲ್ಲತಾರು ಅವರಿಗೆ ಪುತ್ತೂರು ಬಿಜೆಪಿ ವತಿಯಿಂದ ಗೌರವ ಸಮರ್ಪಿಸಲಾಯಿತು. ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ…

ರಾಜ್ಯಪಾಲರ ಮೆಲಿನ ದೋಷಾರೋಪಣೆ ‘ಪ್ರಜಾಪ್ರಭುತ್ವಕ್ಕೆ ಧಕ್ಕೆ’; ಸದನವನ್ನು ಬೀದಿ ರಂಪಾಟದ ಆಖಾಡ ಮಾಡಿರುವ ಕಾಂಗ್ರೆಸ್ – ಶಾಸಕ ಕಿಶೋರ್ ಕುಮಾರ್ ಕಿಡಿ…!-PRIME TV

ಬೆಂಗಳೂರು: “ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ,” ಎಂದು ಶಾಸಕರಾದ…

ವಿಟ್ಲ: ಜಾತ್ರೆಗೆ ಬಂದಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಕಳವು-PRIME TV

ವಿಟ್ಲ: ಪಂಚಲಿಂಗೇಶ್ವರ ದೇವರ ಜಾತ್ರೆಗೆ ಆಗಮಿಸಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ ಸರ ಕಳವುಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕುಳ ಗ್ರಾಮದ ಆಳಕೆ ಮಜಲು ನಿವಾಸಿ ವೆಂಕಮ್ಮ ಅವರು ಕರಿಮಣಿ ಸರ ಕಳವುಗೆ ಒಳಗಾಗಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ದೇವಾಲಯದ…

ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ : ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಅರೆಸ್ಟ್-PRIME TV

ಕೋಝಿಕೋಡ್: ಕೋಝಿಕೋಡ್‌ನ ಗೋವಿಂದಪುರದ ದೀಪಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಬುಧವಾರ ವ್ಲೋಗರ್ ಶಿಂಜಿತಾ ಮುಸ್ತಫಾ ಅವರನ್ನು ಬಂಧಿಸಿದ್ದಾರೆ. ಶಿಂಜಿತಾ ಬಸ್ಸಿನೊಳಗೆ ಅವಮಾನಿಸಿದ ನಂತರ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಕೋಝಿಕೋಡ್ ವೈದ್ಯಕೀಯ ಕಾಲೇಜು ಪೊಲೀಸರ ಪ್ರಕಾರ, ಆರೋಪಿ…

ಪುತ್ತೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ತೀವ್ರ ಖಂಡನೆ-PRIME TV

ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಪದಗಳನ್ನು ಬಳಸಿ ಹರಿದಾಡುತ್ತಿರುವ ಪೋಸ್ಟ್‌ಗಳ ಕುರಿತು ಬಿಜೆಪಿ ಯುವ ಮೋರ್ಚಾ ಪುತ್ತೂರು ಮಂಡಲದ ಅಧ್ಯಕ್ಷ ಯಮುನ್ ಬೋಜಾರ್ ಅವರು ತೀವ್ರ ಅಸಮಾಧಾನ…

ಪುತ್ತೂರು: ಜಡ್ಜ್ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ-PRIME TV

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಾವು ನಿವಾಸಿ ರವಿ (35) ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಸದ್ಯ ಆತನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ…

ಹಿರಿಯ ಪ್ರಾಥಮಿಕ ಶಾಲೆ ಬೊಳಂತೂರು ನಲ್ಲಿ ವಾರ್ಷಿಕ ಕ್ರೀಡಾಕೂಟ-PRIME TV

ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತೂರು ನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅದ್ಯೆಕ್ಷೆ ಪುಷ್ಪಾ ಡಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಮಾಜಿ ಅದ್ಯೆಕ್ಷೆ ಕೃಷ್ಣಪ್ಪ ಸಫಲ್ಯ, ಮಾಜಿ…

ಕೋಮು ಸೌಹಾರ್ದತೆಗೆ ಧಕ್ಕೆ? ಡಾ. ಪ್ರಭಾಕರ ಭಟ್ ಮೇಲೆ ದ್ವೇಷ ಭಾಷಣ-PRIME TV

ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುಧ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಆರೋಪದಡಿ ಡಾ. ಕಲ್ಲಡ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪಿರ್ಯಾದಿದಾರರಾದ ಪುತ್ತೂರು ನಿವಾಸಿ…

ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಕುಮಾರ ಪರ್ವತಕ್ಕೆ ಸಾಹಸಮಯ ಚಾರಣ-PRIME TV

ಸುಬ್ರಹ್ಮಣ್ಯ:ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ 5,617 ಅಡಿ ಎತ್ತರದ ಕುಮಾರ ಪರ್ವತಕ್ಕೆ ಸಾಹಸಮಯ ಚಾರಣವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಸುಮಾರು 24 ಕಿ.ಮೀ ದೂರವನ್ನು 12.30 ಗಂಟೆಗಳ ಕಾಲ ನಡೆದು ಮುಗಿಸಿದ ಈ ಚಾರಣ ಕಾರ್ಯಕ್ರಮದಲ್ಲಿ ಮಂಗಳೂರು, ಸುಳ್ಯ,…