Author: PrimeTV News

ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬನ್ನಿ – ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್-PRIME TV

ಉಡುಪಿ: ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ. ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ…

ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನಕ್ಕೆ ಆಯ್ಕೆ -PRIME TV

ಪುತ್ತೂರು : 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ ಕಲಾ ನಿರ್ದೇಶಕರಾಗಿ ಬೋರ್ಡೋ…

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ – ಡ್ರಾಯಿಂಗ್ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100% ಫಲಿತಾಂಶ-PRIME TV

ಕಡಬ:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, ಮಲ್ಲೇಶ್ವರಂ ಬೆಂಗಳೂರು ಇವರಿಂದ ನಡೆಸಲಾದ ಡ್ರಾಯಿಂಗ್ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಹನುಮಾನ್ ನಗರ, ಕೇವಳ–ಕಡಬ ವಿದ್ಯಾ ಸಂಸ್ಥೆ ಶೇ.100% ಫಲಿತಾಂಶ ಸಾಧಿಸಿದೆ.ಶಾಲೆಯ 05 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ…

ಕಡಬ ಪಟ್ಟಣ ಪಂಚಾಯತ್‌ಗೆ ಎಂಎಲ್‌ಸಿ ಮಂಜುನಾಥ ಭಂಡಾರಿ ಭೇಟಿ: ಸ್ಥಳೀಯಾಡಳಿತಗಳು ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಸಲಹೆ-PRIME TV

ಕಡಬ, ಜ. 19: ಸ್ಥಳೀಯಾಡಳಿತಗಳು ಸರಕಾರದ ಅನುದಾನಕ್ಕೆ ಕಾಯದೆ ತಮಗೆ ಸೇರಿದ ಆಸ್ತಿಗಳನ್ನು ರಕ್ಷಣೆ ಮಾಡಿ ಅಭಿವೃದ್ಧಿಗೊಳಿಸಿ ಆರ್ಥಿಕ ಕ್ರೋಢೀಕರಣ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂದು ವಿ.ಪ. ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು. ಅವರು ಸೋಮವಾರ ಕಡಬ ಪಟ್ಟಣ ಪಂಚಾಯತ್‌ನಲ್ಲಿ…

ಕಡಬ ತಾಲೂಕಿನಲ್ಲಿ ಜ.25ರಿಂದ ಫೆ.1ರವರೆಗೆ ಹಿಂದು ಸಂಗಮ-PRIME TV

ಕಡಬ:ಕಡಬ ತಾಲೂಕಿನಲ್ಲಿ ಜ.25ರಿಂದ ಫೆ.1ರವರೆಗೆ ಹಿಂದು ಸಂಗಮವನ್ನು ಆಯೋಜಿಸಲಾಗಿದೆ. ಹಿಂದು ಸಂಗಮ ಆಯೋಜನಾ ಸಮಿತಿ ವತಿಯಿಂದ ನಡೆಯುವ ಈ ಕಾರ್ಯಕ್ರಮವು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳೊಂದಿಗೆ ಜರುಗಲಿದೆ.ಕಾರ್ಯಕ್ರಮದ ಅಂಗವಾಗಿ ಜ.25ರಂದು ಕಳಿವ ಕೇಶವ ತೀರ್ಥ ಕ್ಷೇತ್ರದಲ್ಲಿ…

ಪುತ್ತೂರು: ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಮೃತ್ಯು…!-PRIME TV

ಪುತ್ತೂರು : ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡು, ಚಿಂತಾ ಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಒಳಮೊಗ್ರು ಗ್ರಾಮದ ಮುರುವ ನಿವಾಸಿ ಐಸಮ್ಮ (75) ರವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮನೆಯಲ್ಲಿ ಅಡುಗೆ…

ಕಡಬ: ಶಬರಿಮಲೆ ಪ್ರಸಾದ ನೀಡಲು ಹೋಗುತ್ತಿದ್ದಾಗ ದುರ್ಘಟನೆ: ಮಗ ಸಾವು, ತಂದೆ ಗಂಭೀರ-PRIME TV

ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ ಬೈಕ್ ಅಪಘಾತ ಸಂಭವಿಸಿ ಶಬರಿಮಲೆಗೆ ಹೋಗಿ ಬಂದಿದ್ದ ಯುವಕ ನಿಶಾಂತ್ ಮೃತಪಟ್ಟಿದ್ದಾರೆ. ತಂದೆ ಮೋನಪ್ಪ ಗಂಭೀರ ಗಾಯಗೊಂಡಿದ್ದಾರೆ. ಕಡಬ: ಶಬರಿಮಲೆ ಯಾತ್ರೆ ಮುಗಿಸಿ ಮನೆಗೆ ಬಂದ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಅಯ್ಯಪ್ಪ ಸ್ವಾಮಿಯ…

ಹಾರಾಡಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕನಿಂದ ವಿದ್ಯಾರ್ಥಿ, ಶಿಕ್ಷಕ,ಪೋಷಕರಿಗೆ ಕಿರುಕುಳ, ಜೀವಬೆದರಿಕೆ-PRIME TV

ನ್ಯಾಯಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿ ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆ ಒಡ್ಡುತ್ತಿದ್ದು ಈ ಬಗ್ಗೆ ಶಿಕ್ಷಕ ಹಾಗೂ ಪೋಷಕರು ಶಾಸಕ ಅಶೋಕ್…

ಕಚೇರಿಯಲ್ಲಿ ರಾಸಲೀಲೆ ವಿಡಿಯೋ ವೈರಲ್ :ಹಿರಿಯ ಪೊಲೀಸ್ ಅಧಿಕಾರಿ ಅಮಾನತು-PRIME TV

ಕರ್ನಾಟಕದ ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ಕೆ. ರಾಮಚಂದ್ರರಾವ್ ಅವರದ್ದೆನ್ನಲಾದ ಆಕ್ಷೇಪಾರ್ಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ…

ಕಾಡು ಹಂದಿಗಳ ದಾಳಿ: ಕೆಯ್ಯೂರು ಗ್ರಾಮದಲ್ಲಿ ಅಡಿಕೆ ತೋಟ ನಾಶ – ಬಿಜೆಪಿ ಪ್ರತಿಭಟನೆಯ ಎಚ್ಚರಿಕೆ-PRIME TV

ಪುತ್ತೂರು:ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಸುಕುಮಾರ್ ರೈ, ಇಳಂತಾಜೆ ಅವರು ಕಳೆದ ಎರಡು ವರ್ಷಗಳಿಂದ ಕಷ್ಟಪಟ್ಟು ಪೋಷಿಸಿದ್ದ ಅಡಿಕೆ ಗಿಡಗಳನ್ನು ಕಾಡು ಹಂದಿಗಳು ದಾಳಿ ಮಾಡಿ ಸಂಪೂರ್ಣವಾಗಿ ನಾಶಪಡಿಸಿದ ಘಟನೆ ನಡೆದಿದೆ. ಇದರಿಂದಾಗಿ ರೈತನ ಪರಿಶ್ರಮದ ಫಲ ನಾಶವಾಗಿದ್ದು, ಕುಟುಂಬ ತೀವ್ರ…