ಡಾ. ಗೋಪಾಲಕೃಷ್ಣ ಕೆ ಬೆನಕ ಹೆಲ್ತ್ ಸೆಂಟರ್ ಉಜಿರೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ…!-PRIME TV
ಮಂಗಳೂರು: : ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಈ ಸಮಾರಂಭದಲ್ಲಿ ಉಜಿರೆಯ ಬೆನಕ…
