Author: PrimeTV News

ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು-PRIME TV

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ. ರಾಜ್ಯದಾದ್ಯಂತ ಅರ್ಹ ವಿದ್ಯಾರ್ಹತೆ ಪಡೆದ ಲಕ್ಷಾಂತರ ಯುವಜನತೆಗಳು ಸರ್ಕಾರಿ…

ಸರಸ್ವತಿ ವಿದ್ಯಾಲಯದಲ್ಲಿ ಸಪ್ತಶಕ್ತಿ ಸಂಗಮ — ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಾಬ್ದಿ ಆಚರಣೆ-PRIME TV

ಕಡಬ:ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆಯ ಅಂಗವಾಗಿ ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯಲ್ಲಿ “ಸಪ್ತಶಕ್ತಿ ಸಂಗಮ” ಕಾರ್ಯಕ್ರಮವು ಸಂಸ್ಥೆಯ ಸಂಚಾಲಕರಾದ ಶ್ರೀಮತಿ ಸವಿತಾ ಶಿವಸುಬ್ರಹ್ಮಣ್ಯ ಭಟ್ ಅವರ ಅಧ್ಯಕ್ಷತೆಯಲ್ಲಿ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರು ಹಾಗೂ…

ಪುತ್ತೂರಿನಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ–ಸಸ್ಯಜಾತ್ರೆಗೆ ಅಂತಿಮ ಸಿದ್ಧತೆ-PRIME TV

ಪುತ್ತೂರು: ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜ ಇವರ ಆಶ್ರಯದಲ್ಲಿ ಜನವರಿ 10ರಿಂದ 12ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಮತ್ತು…

ರಾಜ್ಯ ಮಟ್ಟದ ಯುವ ಸಂಭ್ರಮ: ಪಂಜದಲ್ಲಿ ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ–ಸ್ಪರ್ಧೆ-PRIME TV

ಪಂಜ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ (ರಿ.) ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ (ರಿ.) ಮಂಗಳೂರು, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರ ಸಹಯೋಗದೊಂದಿಗೆ ಹಾಗೂ ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ ವ್ಯವಸ್ಥಾಪಕ ಜಗದೀಶ್. ಪಿ ನಿಧನ-PRIME TV

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ ವ್ಯವಸ್ಥಾಪಕ ಜಗದೀಶ್. ಪಿ (72) ಅವರು ಜನವರಿ 6ರ ರಾತ್ರಿ ನಿಧನರಾದರು. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಜಗದೀಶ್ ಪಿ ಅವರು ವಿವಿಧ ಹುದ್ದೆಗಳನ್ನು ಅಲಂಕರಿಸಿ ಕರ್ತವ್ಯ ನಿರ್ವಹಿಸಿದ್ದರು. ನಿವೃತ್ತಿಯ…

ಶಾಸಕಿ ಭಾಗೀರಥಿ ಮುರುಳ್ಯರ ಮೇಲೆ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್-PRIME TV

ಬಿಲ್ಲವ ಸಂದೇಶ್ ಎಂಬ ವ್ಯಕ್ತಿಯೊಬ್ಬ ಫೇಸ್ಬುಕ್ ನಲ್ಲಿ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರ ಭಾವಚಿತ್ರ ಹಾಕಿ ಶ್ರದ್ಧಾಂಜಲಿ ಎಂದಿರುವುದನ್ನು ಮಾಡಿರುವುದನ್ನು ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ್ ಕಾರ್ಲ ಖಂಡಿಸಿದ್ದಾರೆ. ದಲಿತ ಸಮುದಾಯದ ಅದರಲ್ಲು ಯಾವುದೆ ರಾಜಕಾರಣದ…

ಕಡಬ: ಜೆಎಂಜೆ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ-PRIME TV

ಕಡಬ: ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಕಡಬದ ಜೆಎಂಜೆ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತಮನ್ನಾ ಜಬೀನ್ ಅವರು ಉದ್ಘಾಟಿಸಲಿದ್ದಾರೆ.ಶುಗರ್ ಇರುವವರು, ಶುಗರ್ ಇರುವ ಅನುಮಾನ ಹೊಂದಿರುವವರು ಹಾಗೂ…

ಕೋಟೆ: ಸ್ವಾಮಿ ವಿವೇಕಾನಂದ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರೋದ್ಧಾರದ ಕನಸನ್ನು ನನಸಾಗಿಸಿದ ‘ಸಾಲಿಗ್ರಾಮು ಡಿವೈನ್ ಪಾರ್ಕ್’ ಸಂಸ್ಥಾಪಕ ಎ. ಚಂದ್ರಶೇಖರ್ ಉಡುಪ ನಿಧನ-PRIME TV

ಕೋಟೆ: ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಹಾಗೂ ರಾಷ್ಟ್ರೋದ್ಧಾರದ ಕನಸನ್ನು ಕಾರ್ಯರೂಪಕ್ಕೆ ತಂದ ಇವತ್ತು ವಿಶ್ವದ ಗಮನ ಸೆಳೆದ ಡಿವೈನ್ ಪಾರ್ಕ್ ಮೂಲಕ ಹೆಸರು ಮಾಡಿದ ಸಾಲಿಗ್ರಾಮು ಡಿವೈನ್ ಪಾರ್ಕ್ ಸಂಸ್ಥಾಪಕ ಎ. ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಜ.7ರಂದು ಬೆಳಗಿನ…

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು -ಸಿ.ಟಿ.ರವಿ -PRIME TV

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕೂಡಲೇ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿಟಿ ರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್…

ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ 2025 -26ನೇ ಸಾಲಿನ ಕಲಿಕಾ ಹಬ್ಬಕಾರ್ಯಕ್ರಮ-PRIME TV

ಪುತ್ತೂರು : ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025 -26ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವು ಇಂದು ನಡೆಯಿತು. ಕಾರ್ಯಕ್ರಮವನ್ನು ಮೊದಲು ಮೆರವಣಿಗೆಯ ಮೂಲಕ ಪ್ರಾರಂಭಿಸಿ ನಂತರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು.