ಜಾತಿ ,ಸಂಪತ್ತು, ಭಾಷೆಯಿಂದ ಜನರನ್ನು ಅಳೆಯಬೇಡಿ ;ಎಲ್ಲರೂ ಒಂದೇ ಎಂದು ಭಾವಿಸಿ ..!:ಮೋಹನ್ ಭಾಗವತ್-PRIME TV
ರಾಯ್ಪುರ: ಜಾತಿ, ಸಂಪತ್ತು, ಭಾಷೆಯಿಂದ ಜನರನ್ನು ತಾರತಮ್ಯ ಮಾಡಬೇಡಿ, ಎಲ್ಲರೂ ನಿಮ್ಮವರೆಂದು ಭಾವಿಸಿ, ಭಾರತ ಎಲ್ಲರಿಗೂ ಸೇರಿದ್ದು ಎಂದು ದೇಶದ ಏಕತೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಛತ್ತೀಸ್‌ಗಢದ ಸೋನ್‌ಪೈರಿ ಗ್ರಾಮದಲ್ಲಿ…
