ಕಡಬ: ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಎಸ್‌ಎಸ್‌ಎಲ್‌ಸಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಹೆಮ್ಮೆ-PRIME TV
ಗಿಯಾನ್ ಮರಿಯಾ ಕಡಬ: ತಾಲೂಕಿನ ಪ್ರಸಿದ್ಧ ವಿದ್ಯಾಸಂಸ್ಥೆಯಾದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ. ಎಲ್ಲಾ ವಿದ್ಯಾರ್ಥಿಗಳೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, ಶಾಲೆಯ ಶೈಕ್ಷಣಿಕ ಮಟ್ಟ ಮತ್ತೊಮ್ಮೆ ಸಾಬೀತಾಗಿದೆ.…
