Author: PrimeTV News

ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ : 10 ಮೊಬೈಲ್ ಫೋನ್ ಗಳು ಪತ್ತೆ-PRIME TV

ಬಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. 10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್ನು ವಶಕ್ಕೆ…

ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆ ಮಗನಿಗೆ ಹಲ್ಲೆ! ಪ್ರಕರಣ ದಾಖಲು-PRIME TV

ಉಡುಪಿ: ಜಾಗದ ವಿಚಾರದ ದ್ವೇಷದಲ್ಲಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆ ಮಗನಿಗೆ ಆರೋಪಿಗಳ ತಂಡ ಹಲ್ಲೆ ನಡೆಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.11ರಂದು ಬೊಮ್ಮರಬೆಟ್ಟು ಗ್ರಾಮದ ಹುಸೇನ್ ಶೇಖ್ ಅಹ್ಮದ್ ಹಾಗೂ ಆರೋಪಿಗಳಾದ ಮೊಹಮ್ಮದ್ ರಫೀಕ್,…

ಪುತ್ತೂರಿನಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಜಾಗೃತಿ ಅಭಿಯಾನ-PRIME TV

ಪರಿವರ್ತನಾ ಟ್ರಸ್ಟ್ ನೇತೃತ್ವದಲ್ಲಿ ಜನಜಾಗೃತಿ ಕಾರ್ಯಕ್ರಮ ಪುತ್ತೂರು:‘ಡ್ರಗ್ಸ್ ಮುಕ್ತ ಕರ್ನಾಟಕ’ ಎಂಬ ಮಹತ್ವದ ಗುರಿಯನ್ನು ಹೊಂದಿಕೊಂಡು ಪರಿವರ್ತನಾ ಟ್ರಸ್ಟ್ ಬೆಂಗಳೂರು ವತಿಯಿಂದ ರಾಜ್ಯದಾದ್ಯಂತ 45 ದಿನಗಳ ಕಾಲ ನಡೆಯುತ್ತಿರುವ ಜನಜಾಗೃತಿ ಅಭಿಯಾನದ ಭಾಗವಾಗಿ ಡಿಸೆಂಬರ್ 22ರಂದು ಪುತ್ತೂರಿನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.…

ಮಾಂಸ ಪ್ರಿಯರಿಗೆ ದಿಢೀರ್ ಶಾಕ್: ಚಳಿ ಹೆಚ್ಚಳ–ಹಬ್ಬದ ಸೀಸನ್ ಕಾರಣ ಚಿಕನ್, ಮಟನ್ ಬೆಲೆ ಭಾರೀ ಏರಿಕೆ-PRIME TV

ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಚಳಿ ಪ್ರಮಾಣ ತೀವ್ರವಾಗಿ ಹೆಚ್ಚಳವಾಗುತ್ತಿರುವ ಪರಿಣಾಮ ನಾನ್‌ವೆಜ್ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿದೆ. ಹವಾಮಾನ ವೈಪರಿತ್ಯ, ಹೆಚ್ಚುತ್ತಿರುವ ಚಳಿ ಹಾಗೂ ವರ್ಷದ ಅಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಕೋಳಿ ಹಾಗೂ ಕುರಿ ಮಾಂಸದ ಬೇಡಿಕೆ…

ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ: ಡಿಸೆಂಬರ್ 24ರಂದು ಸುಳ್ಯದಲ್ಲಿ ಮಲೆನಾಡು ಜನ ಹಿತರಕ್ಷಣಾ ವೇದಿಕೆ ಪ್ರತಿಭಟನೆ-PRIME TV

ಸುಳ್ಯ:ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಉಂಟಾಗಿರುವುದನ್ನು ಖಂಡಿಸಿ ಮಲೆನಾಡು ಜನ ಹಿತರಕ್ಷಣಾ ವೇದಿಕೆ ವತಿಯಿಂದ ಡಿಸೆಂಬರ್ 24ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವೇದಿಕೆಯ ಪ್ರಮುಖ ಡಿ.ಕೆ. ಅವಿನಾಶ್ ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಧಾರ್ಮಿಕ ಸಭೆಗಳಲ್ಲಿ ಅನ್ಯಮತೀಯರ ಭಾಗವಹಿಸುವಿಕೆ ಖಂಡನೀಯ: ವಿಶ್ವ ಹಿಂದೂ ಪರಿಷದ್-PRIME TV

ಸುಬ್ರಹ್ಮಣ್ಯ:ಕರ್ನಾಟಕದ ಅತೀ ಪ್ರಸಿದ್ಧ ಹಿಂದೂ ಧಾರ್ಮಿಕ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸನಾತನ ಹಿಂದೂ ಧಾರ್ಮಿಕ ಅಸ್ಮಿತೆಗೆ ಹಾಗೂ ಭಕ್ತರ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ ಎಂದು ವಿಶ್ವ ಹಿಂದೂ ಪರಿಷದ್ (VHP) ತೀವ್ರವಾಗಿ ಖಂಡಿಸಿದೆ.…

ಕರ್ನಾಟಕ ಪ್ರೌಢಶಾಲಾ 17ರ ವಯೋಮಾನದ ಬಾಲಕಿಯರ ಕಬಡ್ಡಿ ತಂಡದ ಮ್ಯಾನೇಜರ್ ಆಗಿ ರಾಮಕುಂಜದ ಪ್ರಫುಲ್ಲ ರೈ ಆಯ್ಕೆ-PRIME TV

ರಾಮಕುಂಜ:ಪ್ರೌಢಶಾಲಾ 17ರ ವಯೋಮಾನದ ಬಾಲಕಿಯರ ವಿಭಾಗದ ಕರ್ನಾಟಕ ರಾಜ್ಯ ಕಬಡ್ಡಿ ತಂಡದ ಮ್ಯಾನೇಜರ್ ಆಗಿ ರಾಮಕುಂಜದ ಶ್ರೀರಾಮ ಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ…

ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಭರವಸೆ ಪ್ರಧಾನಿಯಿಂದ ದೊರೆತಿದೆ: ಡಾ. ವೀರೇಂದ್ರ ಹೆಗ್ಗಡೆ-PRIME TV

ಕಡಬ ತಾಲೂಕು ಮಟ್ಟದ ಪ್ರಥಮ ತುಳು ಸಮ್ಮೇಳನ ಉದ್ಘಾಟನೆ ಕಡಬ / ಕೇಪು:ತುಳುನಾಡಿನ ತಾಯಿ ಭಾಷೆಯಾಗಿರುವ ತುಳುವಿಗೆ ಎಷ್ಟೇ ಗೌರವ ನೀಡಿದರೂ ಅದು ಕಡಿಮೆಯೇ. ಅರ್ಹತೆಯ ಆಧಾರದಲ್ಲಿ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ…

ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ-PRIME TV

ಕಡಬ:ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ, ಹನುಮಾನ್ ನಗರ, ವಿದ್ಯಾರ್ಥಿಗಳು, ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆರ್ಟ್ಸ್‌ನ ವಿದ್ಯಾರ್ಥಿಗಳು ಮಂಗಳೂರಿನ ಫಾದರ್ ಮುಲ್ಲರ್ ಸ್ಟೇಡಿಯಂನಲ್ಲಿ ದಿನಾಂಕ 21-12-2025ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದು ಸಂಸ್ಥೆಗೆ ಹೆಮ್ಮೆ…

ನಾಳೆ ಪುತ್ತೂರಿನಲ್ಲಿ ಡಿ.23ರಿಂದ 6 ದಿನ ಅಮರ್ ಅಕ್ಟರ್ ಆಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿ – 94 ತಂಡ ಭಾಗವಹಿಸುವಿಕೆ.-PRIME TV

ಪುತ್ತೂರು: ಸೌಹಾರ್ದತೆಯ ದೃಷ್ಟಿಯನ್ನು ಮುಂದಿಟ್ಟುಕೊಂಡು ಕಿಲ್ಲೆ ಮೈದಾನದಲ್ಲಿ ನಡೆಯುವ 15ನೇ ವರ್ಷದ ಅಮರ್‌ ಅಕ್ಟರ್ ಆಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ ಡಿ.23 ರಿಂದ 28ರ ತನಕ ನಡೆಯಲಿದೆ ಎಂದು ಪಂದ್ಯಾಟದ ಆಯೋಜಕ ರಜಾಕ್ ಬಪ್ಪಳಿಗೆ ಅವರು…