ಗ್ರಾಮ ಪಂಚಾಯತ್‌ಗಳ ಅಧಿಕಾರ ಕಡಿತದಿಂದ ಗ್ರಾಮೀಣ ಜನತೆಗೆ ಸಂಕಷ್ಟ – ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಕಳವಳ-PRIME TV
ಬೆಂಗಳೂರು, :ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದ ಹಲವು ಪ್ರಮುಖ ಅಧಿಕಾರಗಳನ್ನು ಪಟ್ಟಣ ಪಂಚಾಯತ್‌ಗಳಿಗೆ ವರ್ಗಾಯಿಸಿರುವ ಕ್ರಮದಿಂದ ಗ್ರಾಮೀಣ ಭಾಗದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಅವರು ಬುಧವಾರ ಬೆಂಗಳೂರಿನ ಕುಮಾರ ಪಾರ್ಕ್‌ನ…
