ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು -ಸಿ.ಟಿ.ರವಿ -PRIME TV
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕೂಡಲೇ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿಟಿ ರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್…
