Author: PrimeTV News

ಪುತ್ತೂರಿನಲ್ಲಿ ಡಿ.20 ರಂದು ‘ಕಲಾರ್ಣವ-2025’ ಗಡಿ-ಸಂಸ್ಕೃತಿ ಉತ್ಸವ-ಮಾಸ್ಟರ್ ಶಮಂತಕ ಭರತನಾಟ್ಯ, ಕುಮಾರಿ ಗಂಗಾ ಶಶಿಧರನ್‌ ವಯಲಿನ್‌ ವೈಭವಪುತ್ತೂರಿನ ದೇವರಮಾರು ಗದ್ದೆಯಲ್ಲಿ, ವಿವಿಧ ಜಾನಪದ ನೃತ್ಯಗಳ ಮೆರುಗು-PRIME TV

ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮ ಡಿಸೆಂಬರ್‌ 20…

ರೋಟರಿ ಕ್ಲಬ್ ಪುತ್ತೂರು ಯುವದಿಂದ ಒಂಟಿ ಮಹಿಳೆಯ ರಕ್ಷಣೆ – ಪುನರ್ವಸತಿ.ಮಹಿಳಾ ಪೊಲೀಸ್ ಠಾಣೆ, ಶಿಶು ಅಭಿವೃದ್ಧಿ ಇಲಾಖೆ ಸಹಕಾರ.-PRIME TV

ಪುತ್ತೂರು:ಕಳೆದ ಎರಡು ದಿನಗಳಿಂದ ಪುತ್ತೂರಿನ ಬಸ್‌ ನಿಲ್ದಾಣ ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಆಶ್ರಯವಿಲ್ಲದೆ ತಂಗುತ್ತಿದ್ದ ಒಂಟಿ ಮಹಿಳೆಯೊಬ್ಬರನ್ನು ರೋಟರಿ ಕ್ಲಬ್ ಪುತ್ತೂರು ಯುವದ ಮಾನವೀಯ ಕಾರ್ಯಚಟುವಟಿಕೆಯ ಮೂಲಕ ರಕ್ಷಿಸಿ, ಸೂಕ್ತ ಪುನರ್ವಸತಿ ಕಲ್ಪಿಸಿದ ಘಟನೆ ಸಮಾಜಕ್ಕೆ ಆಶಾಕಿರಣವಾಗಿ ಪರಿಣಮಿಸಿದೆ.…

ಕಡಬ: ಶ್ರೀನಿವಾಸ್ ರೈ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ-PRIME TV

ಕಡಬ: ಕಡಬದ ಖ್ಯಾತ ಕಲಾ–ಸಾಂಸ್ಕೃತಿಕ ಕ್ಷೇತ್ರದ ಸೇವಕ ಶ್ರೀನಿವಾಸ್ ರೈ ಅವರಿಗೆ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರ್ ಅಕಾಡೆಮಿ (Asia International Culture Research University) ವತಿಯಿಂದ ಗೌರವ ಡಾಕ್ಟರೇಟ್ (Honorary Doctorate Award) ಪ್ರದಾನಿಸಲಾಗುತ್ತಿದೆ. ಶ್ರೀನಿವಾಸ್ ರೈ ಅವರು ಸಲ್ಲಿಸಿದ್ದ ಅರ್ಜಿ…

ಕಡಬದಲ್ಲಿ ಉಪನೋಂದಣಿ ಕಚೇರಿ ಆರಂಭಕ್ಕೆ ನಿಯಮಾನುಸಾರ ಕ್ರಮ: ಕಂದಾಯ ಸಚಿವರ ಭರವಸೆ-PRIME TV

ಬೆಳಗಾವಿ: ಕಡಬ ತಾಲೂಕಿನಲ್ಲಿ ನೂತನ ಉಪನೋಂದಣಿ ಕಚೇರಿ ಪ್ರಾರಂಭಿಸಲು ಆರ್ಥಿಕ ಇಲಾಖೆಯ ಸಹಮತಿ ಪಡೆದು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರು ತಿಳಿಸಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ವಿಧಾನಸಭೆಯಲ್ಲಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ…

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾ ಮತ್ತೆ ಧಗಧಗ -PRIME TV

ಢಾಕಾ: ಹಿಂಸಾಚಾರ, ಸಂಘರ್ಷ ಅನ್ನೋದು ಈಗ ಬಾಂಗ್ಲಾದೇಶದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಇದೀಗ ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವು, ಹೊಸ ಹಿಂಸಾತ್ಮಕ ಸಂಘರ್ಷಕ್ಕೆ ದಾರಿಮಾಡಿಕೊಟ್ಟಿದೆ. ರಾಜಧಾನಿ ಢಾಕಾದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದು, ಎಲ್ಲೆಡೆ ಆಕ್ರೋಶ ಕಂಡುಬರುತ್ತಿದೆ. ಬಾಂಗ್ಲಾದ ಮಾಜಿ…

ಡಿ. 20–21ರಂದು ಕೇಪುವಿನಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ-PRIME TV

ಕಡಬ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ ಹಾಗೂ ನೂಜಿಬಾಳ್ತಿಲ ತೆಗ್ ತುಳು ಕೂಟದ ಆಶ್ರಯದಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನವು ಡಿಸೆಂಬರ್ 20 ಮತ್ತು 21ರಂದು ಕೇಪು ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು…

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್-PRIME TV

ವಾಮಂಜೂರು: ವಾಮಂಜೂರಿನ ಸಂತೋಷನಗರ ಮೈದಾನದಲ್ಲಿ ಎಸ್‌.ಜೆ.ಸಿ. ಫ್ರೆಂಡ್ಸ್ ವಾಮಂಜೂರು, ರೊ ಇಂಟರ್‌ನ್ಯಾಷನಲ್ ಹಾಗೂ ಗಜಾನನ ಕ್ರಿಕೆಟರ್ಸ್ (ಪ್ರಜ್ವಲ್ ಫಿಲ್ಮ್ಸ್) ಇವರ ಪ್ರಾಯೋಜಕತ್ವದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಹಂತದ ಎರಡು ದಿನಗಳ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 13 ಮತ್ತು 14ರಂದು ಅತ್ಯಂತ…

ಶಾಸಕ ಅಶೋಕ್ ರೈ ಬ್ಯಾನರ್ ಗೆ ಹಾನಿಆರೋಪಿಗಳ ಬಂಧಿಸಿ: ಯುವ‌ಕಾಂಗ್ರೆಸ್ ನಿಂದ ಮನವಿ-PRIME TV

ಪುತ್ತೂರು; ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ…

ರಾಜ್ಯದ ಜೈಲುಗಳು ಉಗ್ರರ ಸ್ವರ್ಗವಾಗಿವೆ – ಗೃಹ ಸಚಿವರ ಮೌನ ಅಪಾಯಕಾರಿ: ಶಾಸಕ ಕಿಶೋರ್ ಕುಮಾರ್ ಪುತ್ತೂರು-PRIME TV

ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರಗಳಾಗಬೇಕಿದ್ದರೆ, ಇಂದು ಅವು ಉಗ್ರಗಾಮಿಗಳು ಮತ್ತು ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶಾಸಕ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ…

ಅಂತರ್‌ಜಿಲ್ಲಾ ಮಾಸ್ಟರ್ಸ್ ಕ್ರೀಡಾಕೂಟ: ಪುತ್ತೂರಿನ ಧೀರಜ್ ಕೆಮ್ಮಿಂಜೆರವರಿಗೆ 1 ಚಿನ್ನ, 1 ಬೆಳ್ಳಿಪದಕ.-PRIME TV

ಪುತ್ತೂರು: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಅಂತ‌ರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಪುತ್ತೂರಿನ ಧೀರಜ್ ಕೆಮ್ಮಿಂಜೆಯವರು ಶಾಟ್‌ಪುಟ್ ಮತ್ತು 200 ಮೀ ಓಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಜಯಪ್ರಕಾಶ್…