ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್ ಬರೆದ ಮಹಿಳೆ : ಮಹಿಳೆ ವಿರುದ್ಧ ಎಫ್‌ಐಆರ್ ದಾಖಲು-PRIME TV
ಬೆಂಗಳೂರು: ಚಿನ್ನಿ ಲವ್ ಯೂ, ಯೂ ಮಸ್ಟ್ ಲವ್ ಮೀ ಎಂದು ರಕ್ತದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಮಹಿಳೆಯೊಬ್ಬರು ಲವ್ ಲೆಟರ್ ಬರೆದಿರುವ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್ ಸತೀಶ್‌ಗೆ ರಾಮಮೂರ್ತಿ ನಗರ ನಿವಾಸಿಯಾಗಿರೋ ವನಜಾ ಅನ್ನೋರು ಪದೇ ಪದೇ ಮಸೇಜ್…
