ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಸ್ವಗೃಹದಲ್ಲಿ ಇಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವುದು ಕಾಪು ಕ್ಷೇತ್ರಕ್ಕೆ ಹಾಗೂ ಕರಾವಳಿಗರಿಗೆ ಹೆಮ್ಮೆಯ ವಿಚಾರ ನಾನು ಅವರಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Leave a Reply

Your email address will not be published. Required fields are marked *