ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್ ಫೋಟೋಶೂಟ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಂದು ಬರೆದುಕೊಂಡಿದ್ದರು.
