ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಡಾ. ಸಿಎ ಎ. ರಾಘವೇಂದ್ರ ರಾವ್ (89) ಮಂಗಳವಾರ ರಾತ್ರಿ ನಿಧನರಾದರು.

ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ‌ ದರ್ಶನಕ್ಕಾಗಿ ಬೆಳಗ್ಗೆ 11 ಗಂಟೆಗೆ ಮುಕ್ಕ ಶ್ರೀನಿವಾಸ ಕಾಲೇಜುಗಳ ಕ್ಯಾಂಪಸ್‌ನಲ್ಲಿ ಇರಿಸಲಾಗುತ್ತದೆ. ಮಧ್ಯಾಹ್ನದ ನಂತರ ಅಂತಿಮ ಸಂಸ್ಕಾರ ನಡೆಯಲಿದೆ.

Leave a Reply

Your email address will not be published. Required fields are marked *