ಕಡಬ : ಪಂಜ ರಸ್ತೆಯ ಕೋಡಿಂಬಾಳ ಮೂರಚಡವು ಎಂಬಲ್ಲಿ ಶುಕ್ರವಾರ ರಾತ್ರಿ ಸುಮಾರು ಒಂದು ಗಂಟೆ ವೇಳೆಗೆ ರಸ್ತೆ ಅಪಘಾತ ಸಂಭವಿಸಿದೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎ ಎಸ್ ಐ ಸೀತಾರಾಮ ಎಂಬವರು ಪ್ರಯಾಣಿಸುತ್ತಿದ್ದ ಕಾರಿಗೆ ಏಕಾಏಕಿ ನಾಯಿ ಅಡ್ಡ ಬಂದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಡಿಕ್ಕಿಯ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದೆ, ಅಪಘಾತದಲ್ಲಿ ಎ ಎಸ್ ಐ ಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *