Category: Cinema

ಖ್ಯಾತ ರಿಯಾಲಿಟಿ ಶೋ ಮಹಾನಟಿ ಸೀಸನ್-2ರಲ್ಲಿ ಚಿನ್ನದ ಕಿರೀಟ  ಮುಡಿಗೇರಿಸಿಕೊಂಡ ಮಂಗಳೂರಿನ ವಂಶಿ-PRIME TV

ಮಂಗಳೂರು: ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ಖ್ಯಾತ ರಿಯಾಲಿಟಿ ಶೋ ಮಹಾನಟಿ ಸೀಸನ್ ಎರಡರ ವಿಜೇತೆಯಾಗಿ ಮಂಗಳೂರಿನ ವಂಶಿ ಹೊರ ಹೊಮ್ಮಿದ್ದಾರೆ. ಸೀಸನ್ ಆರಂಭವಾದಗಿನಿಂದಲೂ ನಟನಾ ಚಾತುರ್ಯ ಮೆರೆಯುತ್ತಿದ್ದ ವಂಶಿ ಚಿನ್ನದ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಮಾನ್ಯ ರಮೇಶ್, ವರ್ಷಾ ಡಿಗ್ರಜೆ, ವಂಶಿ,…

KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ-PRIME TV

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ…

ಬಿಗ್ ಬಾಸ್‌ ಕನ್ನಡ ಕಾರ್ಯಕ್ರಮಕ್ಕೆ ವಿಘ್ನ: ತಕ್ಷಣವೇ ‘ಸ್ಟುಡಿಯೋ’ ಬಂದ್‌ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ!

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ ‘ಸ್ಟುಡಿಯೋ’ವನ್ನು ತಕ್ಷಣ ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶಿಸಿದೆ. ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಆದೇಶ ಹೇಳಿದೆ. ಬೆಂಗಳೂರು: ಬಿಗ್ ಬಾಸ್…