Category: Crime

ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ-PRIME TV

ಮಂಡ್ಯ: ಅಣ್ಣನೇ ತನ್ನ ಮಕ್ಕೊಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದ ಘಟನೆ ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ನತದೃಷ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಕೊಲೆಯಾದವನ ಅಣ್ಣ ಲಿಂಗರಾಜು, ಮಕ್ಕಳಾದ ಭರತ್, ದರ್ಶನ್‍ರಿಂದ ಈ ಕೃತ್ಯ…

ಹಿರಿಯೂರು| ಲಾರಿ ಡಿಕ್ಕಿಗೆ ಖಾಸಗಿ ಬಸ್ ಧಗಧಗ – 10 ಮಂದಿ ಸಜೀವ ದಹನ-PRIME TV

ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್‌ ಕೋಚ್ ಬಸ್ಸಿಗೆ ಗುದ್ದಿದೆ.…

ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ : 10 ಮೊಬೈಲ್ ಫೋನ್ ಗಳು ಪತ್ತೆ-PRIME TV

ಬಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. 10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್ನು ವಶಕ್ಕೆ…

3 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಖತರ್ನಾಕ್‌ ಮಕ್ಕಳು -PRIME TV

ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ. ಹೌದು. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ…

ಸಾಮಾಜಿಕ ಜಾಲತಾಣದಲ್ಲಿ ಕಲಾಹಿ ಅಶ್ರಫ್ ಹತ್ಯೆಗೆ ಬಾರಿ ಪ್ರತಿಕಾರ ಸಂದೇಶಗಳು ರವಾನೆ-PRIME TV

ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು,…

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆ; ಸೆಲ್ಫಿ ವಿಡಿಯೋ ಮಾಡಿ ಹರಿಸಿದ ಆರೋಪಿ ಅರೆಸ್ಟ್-PRIME TV

ಹಾಸನ: ಎಣ್ಣೆ ಮತ್ತಿನಲ್ಲಿ ಸ್ನೇಹಿತನನ್ನು ಹತ್ಯೆ ಮಾಡಿ, ಬಳಿಕ ಮದ್ಯ ನಶೆಯಲ್ಲಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಆರೋಪಿ ಉಲ್ಲಾಸ್ (21) ನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಡಿ. 8ರಂದು ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಆಟೋ ಚಾಲಕ ಕೀರ್ತಿಯನ್ನು ಬರ್ಬರವಾಗಿ ಕೊಲೆಗೈದಿದ್ದ…

ಈರುಳ್ಳಿ ಮೂಟೆಯಲ್ಲಿಟ್ಟು ಸಾಗಿಸುತ್ತಿದ್ದ 1.75 ಕೋಟಿ ವೌಲ್ಯದ ಶ್ರೀಗಂಧ ವಶ, ಮೂವರ ಬಂಧನ –PRIME TV

ಬೆಂಗಳೂರು – ನಗರ ಪೊಲೀಸರು ಮೂವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಹುಳಿಮಾವು: ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು…

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!-PRIME TV

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು,ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪದ ಅಮಾನವೀಯ ಘಟನೆ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವೆಂಬರ್ 23ರಂದೇ ಬಾಲಕಿ‌ ಮೇಲೆ ಅತ್ಯಾಚಾರ…

ಪತ್ನಿಯನ್ನ ಬರ್ಬರವಾಗಿ ಕೊಂದು ಮೃತದೇಹದ ಜೊತೆ ‘ಸೆಲ್ಫಿ’ ಕ್ಲಿಕ್ಕಿಸಿ ವಾಟ್ಸಪ್ ಸ್ಟೇಟಸ್’ಗೆ ಹಾಕಿದ ಪಾಪಿ ಪತಿ.! -PRIME TV

ತಮಿಳುನಾಡಿನ ತಿರುನಲ್ವೇಲಿಯಲ್ಲಿ ಭಾನುವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಕೊಯಮತ್ತೂರಿನ ಮಹಿಳಾ ಹಾಸ್ಟೆಲ್ನಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿ ಬರ್ಬರವಾಗಿ ಕೊಂದಿದ್ದಾನೆ.ಬಾಲಮುರ್ಗನ್ ಎಂದು ಗುರುತಿಸಲ್ಪಟ್ಟ ಆ ವ್ಯಕ್ತಿ ತನ್ನ ಪತ್ನಿಯಿಂದ ಕೆಲವು ದಿನಗಳಿಂದ ಪ್ರತ್ಯೇಕವಾಗಿ ವಾಸವಾಗಿದ್ದನು. ಕಟ್ಟಡಕ್ಕೆ ನುಗ್ಗಿ ನಿವಾಸಿಗಳ ಮುಂದೆಯೇ ಆಕೆಯನ್ನು ಕುಡುಗೋಲಿನಿಂದ…

ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ ; ಯುವತಿ ಆತ್ಮಹತ್ಯೆ-PRIME TV

ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್‌ ಅವರ ಸಂಬಂಧಿ ಯುವತಿ ಡ್ರಗ್‌ ಅಡಿಕ್ಟ್‌ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಹಾಸನ ಮೂಲದ ಯುವತಿ ಅಚಲ (22) ನವೆಂಬರ್‌ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ…