ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ ; ಯುವತಿ ಆತ್ಮಹತ್ಯೆ-PRIME TV
ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ ಯುವತಿ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಹಾಸನ ಮೂಲದ ಯುವತಿ ಅಚಲ (22) ನವೆಂಬರ್ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ…
