ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ-PRIME TV
ಬೆಂಗಳೂರು: ಬೇಸಿಗೆ ಆರಂಭದಿಂದಲೇ ಅಬ್ಬರಿಸುತ್ತಿರುವ ಸೂರ್ಯ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಒಳನಾಡುಗಳಲ್ಲಿ ಮುಂದಿನ ನಾಲ್ಕೈದು ದಿನ ತಾಪಮಾನ ಏರಿಕೆಯಾಗುವ ಬಗ್ಗೆ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸನಿಹ ಇದೆ.…
