Category: Economy

ಡಿ.1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ-PRIME TV

ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬರ್ 1 ರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ. ‘2025ರ ಡಿಸೆಂಬರ್ 1ರಿಂದ 19ರವರಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

ಗುಂಡ್ಲುಪೇಟೆ ಬಸ್‌ಸ್ಟ್ಯಾಂಡ್‌ನಲ್ಲಿ ಸಾಕಾನೆ ಓಡಾಟ ದಿಕ್ಕಾಪಾಲಾಗಿ ಓಡಿದ ಜನರು – PRIME TV

ಚಾಮರಾಜನಗರ: ಸಾಕಾನೆ ಪಾರ್ಥಸಾರಥಿ ಓಡಾಡಿದ್ದರಿಂದ ಆತಂಕದಲ್ಲಿ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಗುಂಡ್ಲುಪೇಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಶುಕ್ರವಾರ ಗುಂಡ್ಲುಪೇಟೆ ತಾಲೂಕಿನ ಸಂಪಿಗೆಪುರ ಸುತ್ತಮುತ್ತಲು ಹುಲಿ ಸೆರೆ ಕಾರ್ಯಾಚರಣೆಗೆ ಕರೆತರಲಾಗಿತ್ತು. ಸಂಜೆ ಕೆರೆಯಲ್ಲಿ ನೀರು ಕುಡಿಯಲು ಕರೆತಂದಾಗ ಹೆಜ್ಜೇನು ದಾಳಿ…

ಹುಲಿ ದಾಳಿ ಹಿನ್ನೆಲೆ ನಾಗರಹೊಳೆ, ಬಂಡೀಪುರ ಸಫಾರಿ- ಟ್ರಕ್ಕಿಂಗ್ ಇಂದಿನಿಂದಲೇ ಬಂದ್ : ಸಚಿವ ಈಶ್ವರ್ ಖಂಡ್ರೆ ಆದೇಶ.!-PRIME TV

ಚಾಮರಾಜನಗರ : ನಾಗರಹೊಳೆ ಮತ್ತು ಬಂಡೀಪುರ ಸಫಾರಿ ಹಾಗೂ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಇತ್ತೀಚೆಗೆ ಸಂಭವಿಸಿದ…

ದೆಹಲಿ: ATCಯಲ್ಲಿ ತಾಂತ್ರಿಕ ದೋಷ; 100ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ-PRIME TV

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಏರ್‌ ಟ್ರಾಫಿಕ್‌ ಕಂಟ್ರೋಲರ್‌ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ. ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ…

ರಾಜ್ಯದಲ್ಲಿ ಇಂದಿನಿಂದ ಮತ್ತೆ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ-PRIME TV

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 5 ರ ಇಂದಿನಿಂದ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ…

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ -PRIME TV

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ಕೆಲವೆಡೆ ಒಣ ಹವೆಯಿರಲಿದೆ. ಕರಾವಳಿಯ ಜಿಲ್ಲೆಗಳಲ್ಲಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ…