ಗುಂಡ್ಲುಪೇಟೆ ಬಸ್‌ಸ್ಟ್ಯಾಂಡ್‌ನಲ್ಲಿ ಸಾಕಾನೆ ಓಡಾಟ ದಿಕ್ಕಾಪಾಲಾಗಿ ಓಡಿದ ಜನರು – PRIME TV
ಚಾಮರಾಜನಗರ: ಸಾಕಾನೆ ಪಾರ್ಥಸಾರಥಿ ಓಡಾಡಿದ್ದರಿಂದ ಆತಂಕದಲ್ಲಿ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಗುಂಡ್ಲುಪೇಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಶುಕ್ರವಾರ ಗುಂಡ್ಲುಪೇಟೆ ತಾಲೂಕಿನ ಸಂಪಿಗೆಪುರ ಸುತ್ತಮುತ್ತಲು ಹುಲಿ ಸೆರೆ ಕಾರ್ಯಾಚರಣೆಗೆ ಕರೆತರಲಾಗಿತ್ತು. ಸಂಜೆ ಕೆರೆಯಲ್ಲಿ ನೀರು ಕುಡಿಯಲು ಕರೆತಂದಾಗ ಹೆಜ್ಜೇನು ದಾಳಿ…
