ಕರ್ನಾಟಕದ ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿ-PRIME TV
ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆ, ರಾಜ್ಯದ ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಈ ಕೆಳಕಂಡಂತೆ ಸಲಹೆಗಳನ್ನು ನೀಡಲಾಗಿದೆ.…
