ದಾವಣಗೆರೆ : ಜಗಳ ಮಧ್ಯೆ ಬೈಕ್ ಚಾಲನೆ – ವಿದ್ಯುತ್ ಕಂಬಕ್ಕೆ ಡಿಕ್ಕಿ | ಯುವತಿ ಸಾವು, ಯುವಕನ ಸ್ಥಿತಿ ಗಂಭೀರ-PRIME TV
ದಾವಣಗೆರೆ ಹೊರವಲಯದ ಮಿಟ್ಲಕಟ್ಟೆ ಬಳಿ ನಡೆದ ದಾರುಣ ರಸ್ತೆ ಅಪಘಾತದಲ್ಲಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಳನ್ನು ಪ್ರಿಯಾ (21) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡಿರುವ…
