Category: Nation

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ 78ನೇ ಹುಟ್ಟುಹಬ್ಬದ ಸಂಭ್ರಮಭಾವಚಿತ್ರ ಹೊಂದಿದ ಅಂಚೆ ಚೀಟಿ ಬಿಡುಗಡೆ-PRIME TV

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ನವೆಂಬರ್ 25ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ವಿಶೇಷ ಗೌರವ ಸಮರ್ಪಣೆ ಹಾಗೂ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಭಾರತೀಯ ಜೀವ ವಿಮಾ ನಿಗಮ…

500 ವರ್ಷಗಳಲ್ಲಿ ಒಂದು ಕ್ಷಣವೂ ವಿಚಲಿತವಾಗದೆ ನಡೆಸಿದ ಯಾಗ ಇದು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮಾತು –PRIME TV

ಅಯೋಧ್ಯೆ, ನವೆಂಬರ್ 25: ಅಯೋಧ್ಯೆ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಶ್ರೀ ರಾಮ ಮಂದಿರದ ಮೇಲೆ ಧರ್ಮ ಧ್ವಜವನ್ನು ಹಾರಿಸಲಾಯಿತು. ಅಭಿಜಿತ್ ಮುಹೂರ್ತದ ಶುಭ ಸಮಯದಲ್ಲಿ ನಡೆದ ವೇದ ಮಂತ್ರಗಳ ಪಠಣ ಮತ್ತು ಧ್ವಜಾರೋಹಣವು ಇಡೀ ರಾಮನಗರಿಯನ್ನು ಹಬ್ಬದ ವಾತಾವರಣದಲ್ಲಿ ಮುಳುಗಿಸಿತು.…

ದೇಗುಲ ಪೂರ್ಣ ಹಿನ್ನೆಲೆ” ಇಂದು ರಾಮಮಂದಿರ ಧರ್ಮಧ್ವಜಾರೋಹಣ-PRIME TV

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮಂಗಳವಾರ ಅದ್ದೂರಿ ಧರ್ಮಧ್ವಜಾರೋಹಣ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿ ಮಧ್ಯಾಹ್ನ 12ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸಹಿತ ಹಲವು ಗಣ್ಯರು…

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ‘ಸಂವಿಧಾನ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ -PRIME TV

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ವರ್ಷದಂತೆ ಪ್ರಸಕ್ತ ವರ್ಷ ನವೆಂಬರ್ 26, ರಂದು ‘ಸಂವಿಧಾನ ದಿನ’ ವನ್ನು ಆಚರಿಸುವಂತೆ ಹಾಗೂ…

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ : ಹೂವಿನ ಸುರಿಮಳೆ ಮೂಲಕ ಸ್ವಾಗತ ಕೋರಿದ ಜನ-PRIME TV

ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಮಂದಿರದ ಐತಿಹಾಸಿಕ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರೋಡ್ ಶೋ ನಡೆಸಿದರು. ಇಂದು ಅಯೋಧ್ಯೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲು ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ರಾಮ ಮಂದಿರವು ಭವ್ಯ ಧ್ವಜಾರೋಹಣ ಸಮಾರಂಭಕ್ಕೆ…

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ-PRIME TV

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಐದು ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ…

ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ -PRIME TV

ಮಂಗಳೂರು: ‘ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ‘ಕಾಸರಗೋಡು ಸಮ್ಮೇಳನ’ ಆಯೋಜಿಸಲಾಗುವುದು’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು. ‘ಕಾಸರಗೋಡಿನಲ್ಲಿ ಮಲಯಾಳೀಕರಣದ ಸಂಚು ನಡೆಯುತ್ತಿದೆ’ ಎಂದು ಅವರು ಭಾನುವಾರ…

ಸೌದಿಅರೇಬಿಯಾದಲ್ಲಿ ಕುಂಬ್ರ ಕೆಐಸಿ ಎಲೆವೇಶನ್ ಸಮ್ಮಿಟ್ : ಅನಿವಾಸಿ ಭಾರತೀಯರು ಶಿಕ್ಷಣದ ಕಡೆ ಒತ್ತುಕೊಡುತ್ತಿರುವುದು ಅಭಿನಂದನಾರ್ಹ: ಶಾಸಕ ಅಶೋಕ್ ರೈ-PRIME TV

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರುಒಂದು ವಾರಗಳ ಗಲ್ಫ್ ರಾಷ್ಟ್ರಗಳ ಪ್ರವಾಸದಲ್ಲಿದ್ದು ಪ್ರವಾಸದ ವೇಳೆ ಸೌದಿ ಅರೇಬಿಯಾದಅಲ್ ಜುಬೈಲ್‌ನಲ್ಲಿ ಕುಂಬ್ರ ಕೆಐಸಿ ಇದರ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಜುಬೈಲ್‌ಗೆ ಆಗಮಿಸಿದ ಶಾಸಕರನ್ನು ಅನಿವಾಸಿ ಭಾರತೀಯರು ಅದ್ದೂರಿಯಾಗಿ ಬರಮಾಡಿಕೊಂಡರು. ಎಲೆವೇಶನ್…

ಸುಪ್ರೀಂಕೋರ್ಟ್’ನ 53ನೇ ‘CJI’ ಆಗಿ ನ್ಯಾ.ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ-PRIME TV

ನವದೆಹಲಿ : ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಸುಪ್ರೀಂಕೋರ್ಟ್ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದು, ಸುಪ್ರೀಂಕೋರ್ಟ್ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ…

ಅಯೋಧ್ಯೆ ಧ್ವಜಾರೋಹಣಕ್ಕೆ ಕ್ಷಣಗಣನೆ –PRIME TV

ಅಯೋಧ್ಯೆಯಲ್ಲಿ ಐತಿಹಾಸಿಕ ಕಾರ್ಯಕ್ರಮ, ರಾಮಜನ್ಮಭೂಮಿಗೆ ಪ್ರಧಾನಿ ಮೋದಿ, ಭಾಗವತ್‌ ಆಗಮನ ಅಯೋಧ್ಯೆ: ಅಯೋಧ್ಯೆಯಲ್ಲಿ ನವೆಂಬರ್ 25 ರಂದು (ಮಂಗಳವಾರ) ಧ್ವಜಾರೋಹಣ ಸಮಾರಂಭ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ಸ್ಮರಣೀಯ ಕಾರ್ಯಕ್ರಮಕ್ಕೆ ಶ್ರೀರಾಮನ ಜನ್ಮಭೂಮಿ ಸಜ್ಜಾಗಿದೆ. ಇದು ದೇವಾಲಯ ಮುಖ್ಯ ಕಾಮಗಾರಿ ಪೂರ್ಣಗೊಂಡ…