Category: Nation

ದೆಹಲಿ ಸ್ಪೋಟ ಹಿನ್ನೆಲೆ : ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ!-PRIME TV

ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಸೆಂಬರ್ 8ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಗುಪ್ತಚರ ಇಲಾಖೆ ತೀವ್ರ ಕಟ್ಟಚರ ವಹಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು…

ಚಿಕನ್‌- ಮಟನ್‌ ಗಿಂತಲೂ ದುಬಾರಿಯಾದ ನುಗ್ಗೆಕಾಯಿ ಕೆ.ಜಿ.ಗೆ 500-700 ರೂಪಾಯಿ ದಿಢೀರ್‌ ಬೆಲೆ ಏರಿಕೆ..!‌-PRIME TV

ತರಕಾರಿಗಳ ದರ ಪೈಕಿ ನುಗ್ಗೆಕಾಯಿ ಬೆಲೆ ಸಾಮಾನ್ಯವಾಗಿ ಕಡಿಮೆಯೇ ಇರುತಿತ್ತು. ಆದರೆ, ಇತ್ತೀಚೆಗೆ ನುಗ್ಗೆಕಾಯಿ ಚಿಕನ್‌ ಹಾಗೂ ಮಟನ್‌ಗಿಂತಲೂ ದುಬಾರಿಯಾಗುವ ಮೂಲಕ ಜನಸಾಮಾನ್ಯರ ನಿದ್ದೆಗೆಡಿಸಿದೆ. ಇದರಿಂದ ಗ್ರಾಹಕರು “ಕಾಯಿ ಕಾಯಿ ನುಗ್ಗೆಕಾಯಿ ಮಹಿಮೆಗೆ” ಎನುತ್ತಿದ್ದಾರೆ. ಸದ್ಯ ತರಕಾರಿ ಮಾರುಕಟ್ಟೆಗಳಲ್ಲಿ ನುಗ್ಗೆಕಾಯಿಗೆ ಭಾರೀ…

ಚಂಡಮಾರುತ ಪೀಡಿತ ಶ್ರೀಲಂಕಾಕ್ಕೆ ; ಅವಧಿ ಮುಗಿದ ಆಹಾರ ಸಾಮಗ್ರಿ ಕಳಿಸಿದ ಪಾಕ್‌-PRIME TV

ಇಸ್ಲಾಮಾಬಾದ್: ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಗೆ ಪಾಕಿಸ್ತಾನ ಒಂದು ವರ್ಷದ ಅವಧಿ ಮುಗಿದ ಆಹಾರ ಸಾಮಗ್ರಿಗಳನ್ನು ಕಳುಹಿಸುವ ಮೂಲಕ ವಿವಾದಕ್ಕೆ ಸಿಲುಕಿದೆ. ಆಹಾರ ಸಾಮಗ್ರಿಗಳನ್ನು ವಾಯು ಮತ್ತು ಸಮುದ್ರದ ಮೂಲಕ ರವಾನಿಸಲಾಯಿತು. ಶ್ರೀಲಂಕಾಗೆ ನೆರವು ನೀಡಲಾಗಿದೆ ಎಂದು ಪಾಕಿಸ್ತಾನ ಫೋಟೊ ಜೊತೆ…

‘ಸಂಚಾರ ಸಾಥಿ’ ಆಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು : ಕೇಂದ್ರ ಸರ್ಕಾರ ಸ್ಪಷ್ಟನೆ -PRIME TV

ನವದೆಹಲಿ : ಮೊಬೈಲ್ ನಲ್ಲಿ‘ಸಂಚಾರ ಸಾಥಿ’ ಆಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸಂಚಾರ ಸಾಥಿ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಸಂಪೂರ್ಣವಾಗಿ ಐಚ್ಛಿಕ ಮತ್ತು ಕಡ್ಡಾಯವಲ್ಲ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.…

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ; ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ-PRIME TV

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ ಡಿ.8ರಿಂದ ವರ್ಧಿತ ಪಿಕಪ್ ನಿಯಮಗಳನ್ನು ಪರಿಚಯಿಸುತ್ತಿದೆ. ಬೆಂಗಳೂರಿನ ಕೆಂಪೇಗೌಡ…

ಚಿನ್ನ ಪ್ರಿಯರಿಗೆ ಬಿಗ್‌ ಗುಡ್‌ ನ್ಯೂಸ್‌! ಮತ್ತೆ ಪಾತಾಳದಲ್ಲಿ ಬಂಗಾರ-PRIME TV

ಭಾರತದಲ್ಲಿ ಚಿನ್ನದ ಬೆಲೆ ಕಳೆದ ಕೆಲವು ತಿಂಗಳಿಂದ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ವಿಶೇಷವೆಂದರೆ ಇಳಿಕೆ ಪ್ರಮಾಣಕ್ಕೆ ಹೋಲಿಸಿದ್ರೆ ಏರಿಕೆ ಪ್ರಮಾಣವೇ ಹೆಚ್ಚು. ಕಳೆದ ವರ್ಷ 5 ಸಾವಿರದಲ್ಲಿದ್ದ ಚಿನ್ನದ ಬೆಲೆ ಇಂದು ಒಂದು ಗ್ರಾಂಗೆ 13 ಸಾವಿರ ತಲುಪಿದೆ. ಹಾಗಿದ್ರೆ…

ಭಾರತದಲ್ಲಿ ಖರೀದಿಸುವ ಎಲ್ಲಾ ಫೋನ್‌ಗಳಿಗೆ ‘ಸಂಚಾರ್ ಸಾಥಿ’ ಕಡ್ಡಾಯ-PRIME TV

ನವದೆಹಲಿ: ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಆಪ್‌ ಕಡ್ಡಾಯವಾಗಿ ಇರಬೇಕೆಂದು ದೂರಸಂಪರ್ಕ ಇಲಾಖೆ ಹ್ಯಾಂಡ್‌ಸೆಟ್‌ ತಯಾರಕರಿಗೆ ಸೂಚಿಸಿದೆ. ಆ್ಯಪ್ ಇನ್‌ಸ್ಟಾಲ್ ಮಾಡಲು 90 ದಿನಗಳ ಗಡುವು ನೀಡಲಾಗಿದ್ದು ಅದನ್ನು ಅನ್‌ ಇನ್‌ಸ್ಟಾಲ್ ಮಾಡಲು ಆಯ್ಕೆ ನೀಡಬಾರದು.…

ಶ್ರೀಲಂಕಾಗೆ ನೆರವು ಸಾಗಿಸುವ ಪಾಕ್ ವಿಮಾನಕ್ಕೆ ಕ್ಷಿಪ್ರ ಅನುಮತಿ ನೀಡಿದ ಭಾರತ -PRIME TV

ನವದೆಹಲಿ: ಚಂಡಮಾರುತದಿಂದ ಹಾನಿಗೊಳಗಾದ ಶ್ರೀಲಂಕಾಕ್ಕೆ ಪರಿಹಾರ ಸಾಮಗ್ರಿಗಳನ್ನು ಹೊತ್ತ ಪಾಕಿಸ್ತಾನದ ನೆರವು ವಿಮಾನಕ್ಕೆ ಭಾರತ ತ್ವರಿತ ಅನುಮತಿ ನೀಡಿದೆ, ನವದೆಹಲಿ ತನ್ನ ವಾಯುಪ್ರದೇಶವನ್ನು ಬಳಸಲು ಅನುಮತಿ ನಿರಾಕರಿಸಿದೆ ಎಂಬ ಪಾಕಿಸ್ತಾನದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ “ಆಧಾರರಹಿತ ಮತ್ತು ದಾರಿತಪ್ಪಿಸುವ” ಹೇಳಿಕೆಗಳನ್ನು ದೃಢವಾಗಿ ತಿರಸ್ಕರಿಸಿದೆ…

ಶಬರಿಮಲೆ ; ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ 92 ಕೋಟಿ ರೂ-PRIME TV

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಹರಿದುಬಂದಿದೆ. ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ದೇಗುಲಕ್ಕೆ 69 ಕೋಟಿ ರೂ. ಆದಾಯ…

ಚಾಮರಾಜನಗರದಲ್ಲಿ ತಂದೆಯ ಅಂತ್ಯಕ್ರಿಯೆ ಮುಗಿಸಿ ಬಂದ ಮಗ ‘ಹೃದಯಾಘಾತದಿಂದ’ ಸಾವು!-PRIME TV

ಚಾಮರಾಜನಗರ: ತಂದೆಯ ನಿಧನದ ಬೆನ್ನಲ್ಲೇ ಪುತ್ರನೂ ಕೊನೆಯುಸಿರೆಳೆದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಣಗಳ್ಳಿದೊಡ್ಡಿಯಲ್ಲಿ ನಡೆದಿದೆ. ಅಣಗಳ್ಳಿ ದೊಡ್ಡಿ ಗ್ರಾಮದ ನಿವಾಸಿ ಮಲ್ಲಣ್ಣ (54) ಮೃತರು. ಇವರು ಶಿಕ್ಷಕರಾಗಿದ್ದರು. ಮಲ್ಲಣ್ಣ ಅವರ ತಂದೆ ದೊಡ್ಡಲಿಂಗಯ್ಯ ವಯೋಸಹಜವಾಗಿ ಮೃತಪಟ್ಟಿದ್ದರು. ಶನಿವಾರ ಇವರ…