Category: Nation

ಪಾಕಿಸ್ತಾನಿಗಳಿಗೆ ವೀಸಾ ನೀಡುವುದನ್ನು ನಿಲ್ಲಿಸಿದ UAE -PRIME TV

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಾಕಿಸ್ತಾನದ ನಾಗರಿಕರಿಗೆ ಹೆಚ್ಚಿನ ವೀಸಾ ವಿತರಣೆಯನ್ನು ಸ್ಥಗಿತಗೊಳಿಸಿದೆ, ಗಲ್ಫ್ ರಾಷ್ಟ್ರಕ್ಕೆ ಪ್ರಯಾಣಿಸುವ ವ್ಯಕ್ತಿಗಳನ್ನು ಒಳಗೊಂಡ ಅಪರಾಧ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇದು ಸಂಪೂರ್ಣ ನಿಷೇಧಕ್ಕೆ ಕಾರಣವಾಗಬಹುದು ಎಂದು ಪಾಕಿಸ್ತಾನದ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ, ಇದು…

ರಾಂಚಿಯಲ್ಲಿ ಧೋನಿ-ಕೊಹ್ಲಿ ಕಾರ್‌ ರೈಡ್‌ ; ವಿಡಿಯೊ ವೈರಲ್‌-PRIME TV

ರಾಂಚಿ, ನ.28: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ನ.30ರಂದು ಧೋನ ತವರಾದ ರಾಂಚಿಯಲ್ಲಿ ನಡೆಯಲಿದೆ. ಈಗಾಗಲೇ ಭಾರತ ತಂಡದ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಅಚ್ಚರಿ ಎಂಬಂತೆ ಧೋನಿ ಅವರು ವಿರಾಟ್ ಕೊಹ್ಲಿ ಅವರನ್ನು ಭೇಟಿಯಾಗಿ ತಮ್ಮ ಕಾರಿನಲ್ಲಿ…

ಡಿಸೆಂಬರ್ 1ರಿಂದ ಎಲ್‌ಪಿಜಿ ಸೇರಿ ಹಲವು ನಿಯಮಗಳಲ್ಲಿ ಬದಲಾವಣೆ-PRIME TV

ನವೆಂಬರ್ ಮುಗಿದು ಡಿಸೆಂಬರ್ ಎಂಟ್ರಿಗೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಡಿಸೆಂಬರ್‌ ತಿಂಗಳಲ್ಲಿ ಎಲ್‌ಪಿಜಿ ಸೇರಿ ಹಲವು ನಿಯಮಗಳಲ್ಲಿ ಬದಲಾವಣೆಗಳಾಗಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಯಾವೆಲ್ಲಾ ಹೊಸ ನಿಯಮಗಳು ಜಾರಿ ಆಗಲಿವೆ ಹಾಗೂ ಇದರಿಂದ ಏನೆಲಗಲಾ ಪರಿಣಾಮಗಳು ಬೀರಲಿವೆ…

ಶಿವಮೊಗ್ಗದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನಾಲೆಗೆ ಹಾರಿದ ಮಹಿಳೆ –PRIME TV

ಶಿವಮೊಗ್ಗ: ಪತಿ ಹಾಗೂ ಆತನ ಮನೆಯವರವರಾದ ವರದಕ್ಷಿಣೆ ಕಿರುಕುಳವನ್ನು ತಾಳಲಾರದೆ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬಳು ನಾಲೆಗೆ ಹಾರಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಘಟನೆ ನಡೆದಿದ್ದು ಮೂರು ದಿನಗಳಾದರೂ ಮಹಿಳೆಯ ದೇಹ ಇನ್ನೂ ಪತ್ತೆಯಾಗಿಲ್ಲ. ಈ ಘಟನೆ ತಿಳಿದ…

ಡಿಕೆಶಿ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಾಡ್ತೀವಿ: ಸದಾನಂದ ಗೌಡ –PRIME TV

ತುಮಕೂರು: ಕಾಂಗ್ರೆಸ್ ಧೋರಣೆಯಿಂದ ಬೇಸತ್ತು ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಾಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಬಾಹ್ಯ ಬೆಂಬಲದೊಂದಿಗೆ ನಮ್ಮವರು…

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು-PRIME TV

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೊ,ಬಂಧನವೊ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3 ವರ್ಷಗಳ ಕಾಲ ಪೋಕ್ಸೊ ಕೇಸ್ ವಿಚಾರಣೆ ನಡೆಸಲಾಗಿದೆ. ಈ ಕೇಸ್…

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ 78ನೇ ಹುಟ್ಟುಹಬ್ಬದ ಸಂಭ್ರಮಭಾವಚಿತ್ರ ಹೊಂದಿದ ಅಂಚೆ ಚೀಟಿ ಬಿಡುಗಡೆ-PRIME TV

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ನವೆಂಬರ್ 25ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ವಿಶೇಷ ಗೌರವ ಸಮರ್ಪಣೆ ಹಾಗೂ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಭಾರತೀಯ ಜೀವ ವಿಮಾ ನಿಗಮ…

500 ವರ್ಷಗಳಲ್ಲಿ ಒಂದು ಕ್ಷಣವೂ ವಿಚಲಿತವಾಗದೆ ನಡೆಸಿದ ಯಾಗ ಇದು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮಾತು –PRIME TV

ಅಯೋಧ್ಯೆ, ನವೆಂಬರ್ 25: ಅಯೋಧ್ಯೆ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಶ್ರೀ ರಾಮ ಮಂದಿರದ ಮೇಲೆ ಧರ್ಮ ಧ್ವಜವನ್ನು ಹಾರಿಸಲಾಯಿತು. ಅಭಿಜಿತ್ ಮುಹೂರ್ತದ ಶುಭ ಸಮಯದಲ್ಲಿ ನಡೆದ ವೇದ ಮಂತ್ರಗಳ ಪಠಣ ಮತ್ತು ಧ್ವಜಾರೋಹಣವು ಇಡೀ ರಾಮನಗರಿಯನ್ನು ಹಬ್ಬದ ವಾತಾವರಣದಲ್ಲಿ ಮುಳುಗಿಸಿತು.…

ದೇಗುಲ ಪೂರ್ಣ ಹಿನ್ನೆಲೆ” ಇಂದು ರಾಮಮಂದಿರ ಧರ್ಮಧ್ವಜಾರೋಹಣ-PRIME TV

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮಂಗಳವಾರ ಅದ್ದೂರಿ ಧರ್ಮಧ್ವಜಾರೋಹಣ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿ ಮಧ್ಯಾಹ್ನ 12ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸಹಿತ ಹಲವು ಗಣ್ಯರು…

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ‘ಸಂವಿಧಾನ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ -PRIME TV

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ವರ್ಷದಂತೆ ಪ್ರಸಕ್ತ ವರ್ಷ ನವೆಂಬರ್ 26, ರಂದು ‘ಸಂವಿಧಾನ ದಿನ’ ವನ್ನು ಆಚರಿಸುವಂತೆ ಹಾಗೂ…