Category: Nation

ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ-PRIME TV

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ಪೆಗೆ ತಿಮ್ಮಕ್ಕ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಬಳಿ ಸಾಲುಮರಗಳನ್ನು ಬೆಳೆಸಿದ್ದರು. ವೃಕ್ಷಮಾತೆ, ಶತಾಯುಷಿ…

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಕ್ಷಣಗಣನೆ :PRIME TV

ಬಿಹಾರದಲ್ಲಿ 243 ಕ್ಷೇತ್ರಗಳಿಗೆ ನಡೆದಿರುವ ವಿಧಾನಸಭಾ ಚುನಾವಣೆಯ ಪ್ರಾಥಮಿಕ ಮತ ಎಣಿಕೆಯಲ್ಲೇ ಎನ್‌ಡಿಎ ಸ್ಪಷ್ಟ ಮುನ್ನಡೆ ಸಾಧಿಸಿದೆ.ಒಟ್ಟು 243 ಕ್ಷೇತ್ರಗಳಲ್ಲಿ ಎನ್‌ಡಿಎ 154 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಮಹಾಘಟ್ ಬಂಧನ್ 87 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 20 ವರ್ಷಗಳಿಂದ ಸಿಎಂ ಆಗಿ ಆಡಳಿತ…

ನೆಹರು ಜನ್ಮ ದಿನಾಚರಣೆ : ಭಾರತದ ಮೊದಲ ಪ್ರಧಾನಿಯನ್ನು ಸ್ಮರಿಸಿದ ಪಿಎಂ ಮೋದಿ-PRIME TV

ನವದೆಹಲಿ – ಭಾರತದ ಮೊದಲ ಪ್ರಧಾನಿ ಪಂಡಿತ್‌ ಜವಾಹರಲಾಲ್‌ ನೆಹರು ಅವರ 125 ನೇ ಜನ್ಮ ದಿನಾಚರಣೆಯನ್ನು ಮಕ್ಕಳ ದಿನವಾಗಿ ಆಚರಿಸಲಾಗುತ್ತಿದ್ದು, ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಪಾತ್ರ ಮತ್ತು ರಾಷ್ಟ್ರದ ರಚನೆಯ ವರ್ಷಗಳಲ್ಲಿ ಅವರ ಕೊಡುಗೆಗಳನ್ನು ಸ್ಮರಿಸುವ ಮೂಲಕ ಪ್ರಧಾನಿ ನರೇಂದ್ರ…

ಐತಿಹಾಸಿಕ ಆಫ್ರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು-PRIME TV

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೋಲಾ ಮತ್ತು ಬೋಟ್ಸ್ವಾನಾ ಭೇಟಿಯನ್ನು ಪೂರ್ಣಗೊಳಿಸಿ ಶುಕ್ರವಾರ ನವದೆಹಲಿಗೆ ಮರಳಿದರು. ವಿದೇಶಾಂಗ ಸಚಿವಾಲಯದ ಪ್ರಕಾರ, ರಾಷ್ಟ್ರಪತಿ ಮುರ್ಮು ಅವರು ಬೋಟ್ಸ್ವಾನಾದಲ್ಲಿ ತಮ್ಮ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಿದ ನಂತರ ಭಾರತಕ್ಕೆ ಪ್ರಯಾಣ ಬೆಳೆಸಿದರು. ಬೋಟ್ಸ್ವಾನಾದ ಅಧ್ಯಕ್ಷ ಡುಮಾ…

ನವಂಬರ್. 16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪತಸಂಚಲನಕ್ಕೆ ಗ್ರೀನ್ ಸಿಗ್ನಲ್-PRIME TV

ಚಿತ್ತಾಪುರ: ನವೆಂಬರ್ 16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ಕಲಬುರ್ಗಿ ವಿಭಾಗೀಯ ಪೀಠದಲ್ಲಿ ಗುರುವಾರ ಮಧ್ಯಾಹ್ನ ನಡೆದಿತು. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್…

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದು ‘ಪೋಷಕ -ಶಿಕ್ಷಕರ ಮಹಾಸಭೆ’ : ಎಲ್ಲರಿಗೂ ‘ಬಿಸಿಯೂಟ’ ನೀಡಲು ಶಿಕ್ಷಣ ಇಲಾಖೆ ಆದೇಶ.!-PRIME TV

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದು ಪೋಷಕ- ಶಿಕ್ಷಕರ ಮಹಾ ಸಭೆ ನಡೆಯಲಿದ್ದು, ಎಲ್ಲರಿಗೂ ಬಿಸಿಯೂಟ ನೀಡಲು ಶಿಕ್ಷಣೆ ಇಲಾಖೆ ಆದೇಶ ಹೊರಡಿಸಿದೆ. ದಿನಾಂಕ 14.11.2025 ರಂದು ಸರ್ಕಾರದ ಆದೇಶದಂತೆ ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ…

ಶ್ವೇತಭವನದಲ್ಲಿ ಸಿರಿಯಾ ಅಧ್ಯಕ್ಷ ಅಹ್ಮದ್ ಅಲ್-ಶರಾ ಕಾಲೆಳೆದ ಡೊನಾಲ್ಡ್ ಟ್ರಂಪ್..!-PRIME TV

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಅವರ ಬಳಿ ನಿಮಗೆ ಎಷ್ಟು ಪತ್ನಿಯರು ಎಂದು ಕೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಶ್ವೇತಭವನದಲ್ಲಿ ಸಿರಿಯಾ ಅಧ್ಯಕ್ಷ…

ಕಾಂಗ್ರೆಸ್ ನಡೆಸಿದ ‘ವೋಟ್ ಚೋರಿ’ ಸ ಹಿ ಅಭಿಯಾನದ ಬಗ್ಗೆ ದೂರು ಹಾಗೂ ಭಾರತ ಚುನಾವಣಾ ಆಯೋಗದ ವಿರುದ್ಧ ನಡೆದ ಅಪಮಾನಕರ ಪ್ರಚಾರದ ಬಗ್ಗೆ ಜಿಲ್ಲಾಧಿಕಾರಿಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು-PRIME TV

ಮಂಗಳೂರು: ನವೆಂಬರ್ 11, 2025ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಲೇಜು ಆವರಣದೊಳಗೆ “ಮತದಾನದ ಕಳವು ಸಹಿ ಅಭಿಯಾನ” ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ, ರಾಜಕೀಯ ಉದ್ದೇಶಕ್ಕಾಗಿ ಅವರನ್ನು ದಾರಿ ತಪ್ಪಿಸುವ…

ದೆಹಲಿ ಕೇಂಪು ಕೋಟೆ ಬಳಿ ಸ್ಫೋಟ ; ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ! -PRIME TV

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಆಗಮಿಸಿದ್ದು, ದೆಹಲಿ ಸ್ಫೋಟದಲ್ಲಿ ಗಾಯಗೊಂಡವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಭೂತಾನ್‌’ನಿಂದ ದೆಹಲಿಗೆ ಮರಳಿದ್ದು, ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ತೆರಳಿದರು. ದೆಹಲಿ ಸ್ಫೋಟದಲ್ಲಿ ಗಾಯಗೊಂಡ…

ಜೈಲಿನಲ್ಲಿ ಕೈದಿಗಳ ಮೋಜು ಕಾಂಗ್ರೆಸ್‌ನ 6ನೇ ಗ್ಯಾರಂಟಿ: ನಿಖಿಲ್‌ ಕುಮಾರಸ್ವಾಮಿ -PRIME TV

ಕೋಲಾರ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೊ ನೋಡಿದ್ದೇನೆ. ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಮಾತೆತ್ತಿದರೆ ಗ್ಯಾರಂಟಿ ಎನ್ನುತ್ತಾರೆ. ಕೈದಿಗಳ ಮೋಜು, ಮಸ್ತಿಗೆ ಕಾಂಗ್ರೆಸ್‌ನ ಮತ್ತೊಂದು ಗ್ಯಾರಂಟಿ ಕೊಟ್ಟಿದೆ ಎಂದು ಜೆಡಿಎಸ್‌ ರಾಜ್ಯ ಯುವ…